Karnataka Dam Water Level: ಜು.28ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜುಲೈ 28ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಜು.28ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಕಬಿನಿ ಜಲಾಶಯ
Follow us
ವಿವೇಕ ಬಿರಾದಾರ
|

Updated on: Jul 28, 2023 | 6:49 AM

ಕಳೆದೆರಡು ದಿನಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಮಳೆಯ (Karnataka Rain) ಆರ್ಭಟ ಕಡಿಮೆಯಾಗಿದೆ. ಆದರೆ, ನೆರೆ ಪರಿಸ್ಥಿತಿ ಹಾಗೆಯೇ ಮುಂದುವರಿದಿದೆ. ಈ ಮಧ್ಯೆ, ಮಹಾರಾಷ್ಟ್ರದ ಘಟ್ಟ ಪ್ರದೇಶ ಹಾಗೂ ಬೆಳಗಾವಿ, ಕಲಬುರಗಿ ಸೇರಿ ಉತ್ತರ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವುದರಿಂದ ಈ ಭಾಗದ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದು ವರಿದಿದ್ದು, ಆತಂಕ ಸೃಷ್ಟಿಯಾಗಿದೆ. ಕೃಷ್ಣಾ ನದಿಗೆ 1.70 ಲಕ್ಷ ಕ್ಯೂಸೆಕ್‌ನಷ್ಟು ಒಳಹರಿವಿದ್ದರೆ, ಆಲಮಟ್ಟಿ ಜಲಾಶಯ ದಿಂದ 1.50 ಲಕ್ಷ ಕ್ಯೂಸೆಕ್, ಬಸವಸಾಗರ ಜಲಾಶಯದಿಂದ 1.35 ಲಕ್ಷ ಕ್ಯೂಸೆಕ್ ನಷ್ಟು ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.  ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 89.14 103.62 161747 85857
ತುಂಗಭದ್ರಾ ಜಲಾಶಯ (Tungabhadra Dam) 497.71 105.79 49.76 105.03 1114566 175
ಮಲಪ್ರಭಾ ಜಲಾಶಯ (Malaprabha Dam) 633.80 37.73 17.22 24.73 16930 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 62.35 91.85 42990 0
ಕಬಿನಿ ಜಲಾಶಯ (Kabini Dam) 696.13 19.52 18.50 19.33 24901 20833
ಭದ್ರಾ ಜಲಾಶಯ (Bhadra Dam) 657.73 71.54 41.08 69.66 28296 183
ಘಟಪ್ರಭಾ ಜಲಾಶಯ (Ghataprabha Dam) 662.91 51.00 29.13 36.43 30526 110
ಹೇಮಾವತಿ ಜಲಾಶಯ (Hemavathi Dam) 890.58 37.10 27.25 37.10 15468 200
ವರಾಹಿ ಜಲಾಶಯ (Varahi Dam) 594.36 31.10 9.60 14.55 5065 0
ಹಾರಂಗಿ ಜಲಾಶಯ (Harangi Dam)​​ 871.38 8.50 6.72 7.64 14267 13000
ಸೂಫಾ (Supa Dam) 564.00 145.33 68.61 66.81 44569 0

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?