Karnataka Dam Water Level: ಜು.29ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

|

Updated on: Jul 29, 2023 | 6:41 AM

ಕರ್ನಾಟಕದ ಜಲಾಶಯಗಳ ಜುಲೈ 28ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಜು.29ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಹೇಮಾವತಿ ಜಲಾಶಯ
Follow us on

ಕಳೆದ ಎರಡೂರು ದಿನಗಳಿಂದ ಮಳೆಯಬ್ಬರ (Karnataka Rain) ಬಹುತೇಕ ಕ್ಷೀಣಿಸಿದ್ದರಿಂದ ರಾಜ್ಯಾದ್ಯಂತ ಕಾಣಿಸಿಕೊಂಡಿದ್ದ ಪ್ರವಾಹದಾತಂಕ ಬಹುತೇಕ ತಗ್ಗಿದೆ. ಆದರೆ ಕೃಷ್ಣಾ ಮತ್ತಿತರ ನದಿಗಳು ಇನ್ನೂ ತುಂಬಿ ಹರಿಯುತ್ತಿದ್ದರೂ ಮಹಾರಾಷ್ಟ್ರ ಭಾಗದಲ್ಲಿ ಮಳೆ ಇಳಿಮುಖವಾದ ಕಾರಣ ಬೆಳಗಾವಿ ಭಾಗದಲ್ಲಿ ಪ್ರವಾಹದ ಮಟ್ಟ ನಿಧಾನವಾಗಿ ಇಳಿಮುಖವಾಗುತ್ತಿದೆ. ಇದರಿಂದ ಆಣೆಕಟ್ಟುಗಳಿಗೆ ಒಳಹರಿವು ಕಡಿಮೆಯಾಗಿದೆ. ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 88.50 104.37 157729 165102
ತುಂಗಭದ್ರಾ ಜಲಾಶಯ (Tungabhadra Dam) 497.71 105.79 59.00 105.03 107119 168
ಮಲಪ್ರಭಾ ಜಲಾಶಯ (Malaprabha Dam) 633.80 37.73 18.31 24.93 12821 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 64.48 91.97 25631 891
ಕಬಿನಿ ಜಲಾಶಯ (Kabini Dam) 696.13 19.52 18.41 19.30 20101 21000
ಭದ್ರಾ ಜಲಾಶಯ (Bhadra Dam) 657.73 71.54 42.45 69.14 16041 185
ಘಟಪ್ರಭಾ ಜಲಾಶಯ (Ghataprabha Dam) 662.91 51.00 31.66 36.83 29415 114
ಹೇಮಾವತಿ ಜಲಾಶಯ (Hemavathi Dam) 890.58 37.10 28.02 37.10 9152 200
ವರಾಹಿ ಜಲಾಶಯ (Varahi Dam) 594.36 31.10 9.84 14.66 2803 0
ಹಾರಂಗಿ ಜಲಾಶಯ (Harangi Dam)​​ 871.38 8.50 7.07 7.82 9926 5875
ಸೂಫಾ (Supa Dam) 564.00 145.33 9.84 14.66 2803 0

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ