Karnataka Dam Water Level: ಜು.30ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜುಲೈ 30ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಜು.30ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಭದ್ರಾ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Jul 30, 2023 | 6:48 AM

ರಾಜ್ಯದಲ್ಲಿ ಮಳೆಯಬ್ಬರ (Karnataka Rain) ಕಡಿಮೆಯಾಗಿದೆ. ಇದರಿಂದ ರಾಜ್ಯಾದ್ಯಂತ ಕಾಣಿಸಿಕೊಂಡಿದ್ದ ಪ್ರವಾಹದಾತಂಕ ಬಹುತೇಕ ತಗ್ಗಿದೆ. ಇದರಿಂದ ನದಿಗಳಿಗೆ ಒಳಹರಿವು ಕಡಿಮೆಯಾಗಿದೆ. ನೆರೆಯ ರಾಜ್ಯ ಮಹಾರಾಷ್ಟ್ರದ ಘಟ್ಟದಲ್ಲಿ ಅತಿಯಾಗಿ ಮಳೆಯಾಗುತ್ತಿರುವುದರಿಂದ ಕೃಷ್ಣ ನದಿಗೆ ಒಳಹರಿವು ಹೆಚ್ಚಿದೆ. ಇದರಿಂದ ಆಲಮಟ್ಟಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಕರ್ನಾಟಕದ ಇಂದಿನ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 90.50 105.12 140948 119780
ತುಂಗಭದ್ರಾ ಜಲಾಶಯ (Tungabhadra Dam) 497.71 105.79 66.52 103.14 88059 1017
ಮಲಪ್ರಭಾ ಜಲಾಶಯ (Malaprabha Dam) 633.80 37.73 18.83 25.04 6201 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 65.95 92.09 19807 3372
ಕಬಿನಿ ಜಲಾಶಯ (Kabini Dam) 696.13 19.52 18.75 19.24 9413 5375
ಭದ್ರಾ ಜಲಾಶಯ (Bhadra Dam) 657.73 71.54 43.62 68.98 13659 187
ಘಟಪ್ರಭಾ ಜಲಾಶಯ (Ghataprabha Dam) 662.91 51.00 33.51 37.14 22413 116
ಹೇಮಾವತಿ ಜಲಾಶಯ (Hemavathi Dam) 890.58 37.10 28.62 37.10 7166 200
ವರಾಹಿ ಜಲಾಶಯ (Varahi Dam) 594.36 31.10 10.05 14.71 2388 0
ಹಾರಂಗಿ ಜಲಾಶಯ (Harangi Dam)​​ 871.38 8.50 7.66 7.94 10095 3250
ಸೂಫಾ (Supa Dam) 564.00 145.33 72.62 66.81 19495 0

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ
ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್
ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್
ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದು ಹೇಳಿರುವ ಡಿಕೆ ಶಿವಕುಮಾರ್
ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದು ಹೇಳಿರುವ ಡಿಕೆ ಶಿವಕುಮಾರ್
ಸಿದ್ದರಾಮಯ್ಯ, ಮೋದಿ ಹಣ ಹಾಕ್ತಾರೆಂದು ಅಂಚೆ ಕಚೇರಿಯಲ್ಲಿ ಜನವೋ ಜನ..!
ಸಿದ್ದರಾಮಯ್ಯ, ಮೋದಿ ಹಣ ಹಾಕ್ತಾರೆಂದು ಅಂಚೆ ಕಚೇರಿಯಲ್ಲಿ ಜನವೋ ಜನ..!
ರಸ್ತೆಯಲ್ಲೇ ಲೇಡಿ ಕಾನ್​ಸ್ಟೆಬಲ್​ ಕೆನ್ನೆಗೆ ಹೊಡೆದು, ಚುಂಬಿಸಿದ ಬೈಕ್ ಸವಾರ
ರಸ್ತೆಯಲ್ಲೇ ಲೇಡಿ ಕಾನ್​ಸ್ಟೆಬಲ್​ ಕೆನ್ನೆಗೆ ಹೊಡೆದು, ಚುಂಬಿಸಿದ ಬೈಕ್ ಸವಾರ
ಮುಡಾ ಹಗರಣದ ತನಿಖೆ ಚುರುಕು: ವಿಧಾನಸೌಧ ತಲುಪಿದ ಇಡಿ ತನಿಖೆ!
ಮುಡಾ ಹಗರಣದ ತನಿಖೆ ಚುರುಕು: ವಿಧಾನಸೌಧ ತಲುಪಿದ ಇಡಿ ತನಿಖೆ!
ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ; ಕೊಚ್ಚಿಹೋದ ಬಸ್​ಗಳು
ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ; ಕೊಚ್ಚಿಹೋದ ಬಸ್​ಗಳು