Karnataka Dam Water Level: ಇನ್ನೆರಡು ದಿನದಲ್ಲಿ ಹಿಂಗಾರು ಪ್ರವೇಶ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: ಆಯೇಷಾ ಬಾನು

Updated on: Oct 24, 2021 | 6:51 AM

Karnataka Reservoir Water Level: ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dam Water Level: ಇನ್ನೆರಡು ದಿನದಲ್ಲಿ ಹಿಂಗಾರು ಪ್ರವೇಶ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಭದ್ರಾ ಜಲಾಶಯ (ಸಾಂದರ್ಭಿಕ ಚಿತ್ರ)
Follow us on

Karnataka Rain: ಹವಾಮಾನ ತಜ್ಞರ ಪ್ರಕಾರ ಅ. 25 ಅಥವಾ 26ರಂದು ಹಿಂಗಾರು ಮಳೆ ಶುರುವಾಗಲಿದೆ. ಕರ್ನಾಟಕದ ದಕ್ಷಿಣ ಭಾಗದಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇಂದು ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಸುರಿದ ಮಳೆಯಿಂದ ಭದ್ರಾ, ಘಟಪ್ರಭಾ, ಆಲಮಟ್ಟಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಮಲಪ್ರಭಾ ಶೇ. 99, ತುಂಗಾಭದ್ರಾ ಶೇ. 99, ಲಿಂಗನಮಕ್ಕಿ ಶೇ. 92, ಹಾರಂಗಿ ಶೇ. 98, ಕಬಿನಿ ಶೇ. 95, ಕೆಆರ್​ಎಸ್​ ಶೇ. 88ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 43.76 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 9310 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3739 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.68 ಟಿಎಂಸಿ
ಇಂದಿನ ಒಳಹರಿವು- 908 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1253 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.30 ಟಿಎಂಸಿ
ಇಂದಿನ ಒಳಹರಿವು- 1585 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1200 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 27.03 ಟಿಎಂಸಿ
ಇಂದಿನ ಒಳಹರಿವು- 3851 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 4275 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 18.59 ಟಿಎಂಸಿ
ಇಂದಿನ ಒಳಹರಿವು- 6268 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2616 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 139.09 ಟಿಎಂಸಿ
ಇಂದಿನ ಒಳಹರಿವು- 9147 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5268 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 114.84 ಟಿಎಂಸಿ
ಇಂದಿನ ಒಳಹರಿವು- 821 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5249 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 99.97 ಟಿಎಂಸಿ
ಇಂದಿನ ಒಳಹರಿವು- 9451 ಕ್ಯೂಸೆಕ್ಸ್​
ಇಂದಿನ ಹೊರಹರಿವು- 11,232 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಇಂದಿನ ಒಳಹರಿವು- 5657 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5657 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 37.45 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 744 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 412 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 411 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಇಂದಿನ ಒಳಹರಿವು- 5875 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5875 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಇಂದಿನಿಂದ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Uttarakhand Rain: ಉತ್ತರಾಖಂಡದಲ್ಲಿ ಮಳೆಯಿಂದ 34 ಜನ ಸಾವು; ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ