Karnataka Dams Water Level: ಇನ್ನೂ 4 ದಿನ ರಾಜ್ಯದಲ್ಲಿ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Reservoir Water Level: ಮಳೆಯಿಂದ ಲಿಂಗನಮಕ್ಕಿ ಜಲಾಶಯದಲ್ಲಿ ಶೇ. 94, ಹಾರಂಗಿ ಡ್ಯಾಂನಲ್ಲಿ ಶೇ. 97, ಮಲಪ್ರಭಾ ಡ್ಯಾಂನಲ್ಲಿ ಶೇ. 99, ಕಬಿನಿಯಲ್ಲಿ ಶೇ. 85ರಷ್ಟು ನೀರು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ.
Karnataka Rain: ಮೂರ್ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವುದರಿಂದ ಮಲೆನಾಡು, ಉತ್ತರ ಕರ್ನಾಟಕ, ಹಾಸನ, ಮೈಸೂರಿನ ನದಿಗಳು ತುಂಬಿ ಹರಿಯುತ್ತಿದೆ. ಮಳೆಯಿಂದ ಭದ್ರಾ, ತುಂಗಭದ್ರಾ, ಘಟಪ್ರಭಾ, ಆಲಮಟ್ಟಿ ಡ್ಯಾಂ ಸಂಪೂರ್ಣ ಭರ್ತಿಯಾಗಿದೆ. ಲಿಂಗನಮಕ್ಕಿ ಜಲಾಶಯದಲ್ಲಿ ಶೇ. 94ರಷ್ಟು ನೀರು ಭರ್ತಿಯಾಗಿದೆ. ಹಾರಂಗಿ ಡ್ಯಾಂನಲ್ಲಿ ಶೇ. 97ರಷ್ಟು, ಮಲಪ್ರಭಾ ಡ್ಯಾಂನಲ್ಲಿ ಶೇ. 99ರಷ್ಟು, ಕಬಿನಿಯಲ್ಲಿ ಶೇ. 85ರಷ್ಟು ನೀರು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 37.72 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 9007 ಕ್ಯೂಸೆಕ್ಸ್ ಇಂದಿನ ಹೊರಹರಿವು- 6412 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 19.39 ಟಿಎಂಸಿ ಇಂದಿನ ಒಳಹರಿವು- 470 ಕ್ಯೂಸೆಕ್ಸ್ ಇಂದಿನ ಹೊರಹರಿವು- 815 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.24 ಟಿಎಂಸಿ ಇಂದಿನ ಒಳಹರಿವು-1008 ಕ್ಯೂಸೆಕ್ಸ್ ಇಂದಿನ ಹೊರಹರಿವು-1250 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 28.59 ಟಿಎಂಸಿ ಇಂದಿನ ಒಳಹರಿವು- 1921 ಕ್ಯೂಸೆಕ್ಸ್ ಇಂದಿನ ಹೊರಹರಿವು- 4683 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 16.52 ಟಿಎಂಸಿ ಇಂದಿನ ಒಳಹರಿವು- 2331 ಕ್ಯೂಸೆಕ್ಸ್ ಇಂದಿನ ಹೊರಹರಿವು-4816 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 142.08 ಟಿಎಂಸಿ ಇಂದಿನ ಒಳಹರಿವು- 4762 ಕ್ಯೂಸೆಕ್ಸ್ ಇಂದಿನ ಹೊರಹರಿವು- 5852 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 116.91 ಟಿಎಂಸಿ ಇಂದಿನ ಒಳಹರಿವು- 4585 ಕ್ಯೂಸೆಕ್ಸ್ ಇಂದಿನ ಹೊರಹರಿವು- 1466 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.09 ಟಿಎಂಸಿ ಇಂದಿನ ಒಳಹರಿವು- 59,161 ಕ್ಯೂಸೆಕ್ಸ್ ಇಂದಿನ ಹೊರಹರಿವು- 59,161 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 3825 ಕ್ಯೂಸೆಕ್ಸ್ ಇಂದಿನ ಹೊರಹರಿವು- 1415 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 37.52 ಟಿಎಂಸಿ ಇಂದಿನ ಒಳಹರಿವು- 8825 ಕ್ಯೂಸೆಕ್ಸ್ ಇಂದಿನ ಹೊರಹರಿವು- 6394 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 5717 ಕ್ಯೂಸೆಕ್ಸ್ ಇಂದಿನ ಹೊರಹರಿವು- 5717 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 12,780 ಕ್ಯೂಸೆಕ್ಸ್ ಇಂದಿನ ಹೊರಹರಿವು- 12,780 ಕ್ಯೂಸೆಕ್ಸ್
ಇದನ್ನೂ ಓದಿ: Cyclone Jawad: ಜವಾದ್ ಚಂಡಮಾರುತದ ಭೀತಿ; ಕರ್ನಾಟಕ, ಆಂಧ್ರ ಸೇರಿ ಈ ರಾಜ್ಯಗಳಲ್ಲಿ 5 ದಿನ ಭಾರೀ ಮಳೆ
Karnataka Dams Water Level: ಮಳೆಯಿಂದ ಬಹುತೇಕ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ