Karnataka Dam Water Level: ಮಾ.27ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಮಾರ್ಚ 27ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಮಾ.27ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಆಲಮಟ್ಟಿ ಜಲಾಶಯ
Follow us
ವಿವೇಕ ಬಿರಾದಾರ
|

Updated on: Mar 27, 2024 | 7:06 AM

ರಾಜ್ಯದಲ್ಲಿ ಬರಗಾಲ ಆವರಿಸಿದ್ದರಿಂದ ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಮಳೆಯಾಗದೆ ಜಲಾಯಗಳಲ್ಲಿನ ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ನದಿಗಳೆಲ್ಲ ಬತ್ತುತ್ತಿವೆ. ಹಾಗಾದರೆ ಕೆಆರ್​ಎಸ್​ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮಾರ್ಚ್ ​27 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 41.66 42.93 200 1246
ತುಂಗಭದ್ರಾ ಜಲಾಶಯ (Tungabhadra Dam) 497.71 105.79 5.63 14.21 0 859
ಮಲಪ್ರಭಾ ಜಲಾಶಯ (Malaprabha Dam) 633.80 37.73 10.76 12.79 0 194
ಕೆ.ಆರ್.ಎಸ್ (KRS Dam) 38.04 49.45 13.89 22.13 69 977
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 31.46 51.64 0 3271
ಕಬಿನಿ ಜಲಾಶಯ (Kabini Dam) 696.13 19.52 09.70 07.61 52 981
ಭದ್ರಾ ಜಲಾಶಯ (Bhadra Dam) 657.73 71.54 24.23 44.02 175 4047
ಘಟಪ್ರಭಾ ಜಲಾಶಯ (Ghataprabha Dam) 662.91 51.00 25.95 15.63 0 106
ಹೇಮಾವತಿ ಜಲಾಶಯ (Hemavathi Dam) 890.58 37.10 10.75 20.31 24 350
ವರಾಹಿ ಜಲಾಶಯ (Varahi Dam) 594.36 31.10 6.61 7.21 0 0
ಹಾರಂಗಿ ಜಲಾಶಯ (Harangi Dam)​​ 871.38 8.50 3.23 2.96 179 200
ಸೂಫಾ (Supa Dam) 564.00 145.33 51.85 68.71 5 1968

ರಾಜ್ಯದ ರಾಯಚೂರು ಜಿಲ್ಲೆಯ ಹಡಗನಹಾಳ್ ಹೋಬಳಿಯಲ್ಲಿ ಮಂಗಳವಾರ ಅತ್ಯಧಿಕ 42.9 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ಕಲಬುರಗಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ಬೀದರ್ ಮತ್ತು ದಾವಣಗೆರೆ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಮಾರ್ಚ್​ 26 ರಂದು 40 ರಿಂದ 42.9 ಡಿಗ್ರಿ ಸೆಲ್ಸಿಯಸ್​ ನಡುವೆ ತಾಪಮಾನ ದಾಖಲಾಗಿದೆ. ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವಾಡಿಕೆಗಿಂತ 1.6 ನಿಂದ 3.0 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನ ಅಧಿಕ ದಾಖಲಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ತಾಪಮಾನವು ಸಾಮಾನ್ಯವಾಗಿದೆ.

ಮುಂದಿನ 48 ಗಂಟೆಗಳ ತಾಪಮಾನದ ಮುನ್ಸೂಚನೆ:

ರಾಜ್ಯದ ಗರಿಷ್ಠ ತಾಪಮಾನದಲ್ಲಿ ಯಾವುದೇ ಮಹತ್ವದ ಬದಲಾವಣೆ ಕಂಡುಬರುವುದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?