Karnataka Dams Water Level: ಮಳೆಯಿಂದ ಡ್ಯಾಂಗಳಲ್ಲಿ ಒಳಹರಿವು ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: ಆಯೇಷಾ ಬಾನು

Updated on: Sep 02, 2021 | 6:39 AM

Karnataka Reservoir Water Level | ಕಳೆದ ತಿಂಗಳು ಮಳೆ ಕಡಿಮೆಯಾಗಿದ್ದರಿಂದ ರಾಜ್ಯದ ಬಹುತೇಕ ಡ್ಯಾಂಗಳ ನೀರಿನ ಮಟ್ಟ ಕಡಿಮೆಯಾಗಿದೆ. ಆದರೂ ವರಾಹಿ ಜಲಾಶಯದ ಇಂದಿನ ನೀರಿನ ಮಟ್ಟ ಕೊಂಚ ಏರಿಕೆಯಾಗಿದ್ದು,  ಘಟಪ್ರಭಾ, ಆಲಮಟ್ಟಿ ಡ್ಯಾಂಗಳು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Karnataka Dams Water Level: ಮಳೆಯಿಂದ ಡ್ಯಾಂಗಳಲ್ಲಿ ಒಳಹರಿವು ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಲಿಂಗನಮಕ್ಕಿ ಅಣೆಕಟ್ಟು
Follow us on

Karnataka Rain: ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಸೆ. 3ರಿಂದ 5ರವರೆಗೂ ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕಳೆದ ತಿಂಗಳು ಮಳೆ ಕಡಿಮೆಯಾಗಿದ್ದರಿಂದ ರಾಜ್ಯದ ಬಹುತೇಕ ಡ್ಯಾಂಗಳ ನೀರಿನ ಮಟ್ಟ (Reservoir Water Level) ಇಳಿಮುಖವಾಗಿದೆ. ಆದರೂ ವರಾಹಿ ಜಲಾಶಯದ ಇಂದಿನ ನೀರಿನ ಮಟ್ಟ ಕೊಂಚ ಏರಿಕೆಯಾಗಿದ್ದು,  ಘಟಪ್ರಭಾ, ಆಲಮಟ್ಟಿ ಡ್ಯಾಂಗಳು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Dam Water Level) ಎಷ್ಟಿದೆ? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 39.54 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 5670 ಕ್ಯೂಸೆಕ್ಸ್​
ಇಂದಿನ ಹೊರಹರಿವು- 9675 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 17.05 ಟಿಎಂಸಿ
ಇಂದಿನ ಒಳಹರಿವು- 1573 ಕ್ಯೂಸೆಕ್ಸ್​
ಇಂದಿನ ಹೊರಹರಿವು- 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.22 ಟಿಎಂಸಿ
ಇಂದಿನ ಒಳಹರಿವು- 2471 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1808 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 32.20 ಟಿಎಂಸಿ
ಇಂದಿನ ಒಳಹರಿವು- 2879 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 5190 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 17.42 ಟಿಎಂಸಿ
ಇಂದಿನ ಒಳಹರಿವು- 4736 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6750 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 131.43 ಟಿಎಂಸಿ
ಇಂದಿನ ಒಳಹರಿವು- 5620 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5460 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 108.35 ಟಿಎಂಸಿ
ಇಂದಿನ ಒಳಹರಿವು- 2679 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2677 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ-497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.09 ಟಿಎಂಸಿ
ಇಂದಿನ ಒಳಹರಿವು- 21,380 ಕ್ಯೂಸೆಕ್ಸ್​
ಇಂದಿನ ಹೊರಹರಿವು- 11,141 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.72 ಟಿಎಂಸಿ
ಇಂದಿನ ಒಳಹರಿವು- 3547 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3247 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 36.62 ಟಿಎಂಸಿ
ಇಂದಿನ ಒಳಹರಿವು- 3378 ಕ್ಯೂಸೆಕ್ಸ್​
ಇಂದಿನ ಹೊರಹರಿವು- 994 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 879 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 879 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಇಂದಿನ ಒಳಹರಿವು- 9088 ಕ್ಯೂಸೆಕ್ಸ್​
ಇಂದಿನ ಹೊರಹರಿವು- 9088 ಕ್ಯೂಸೆಕ್ಸ್​

ಇದನ್ನೂ ಓದಿ: Karnataka Dams Water Level: ರಾಜ್ಯದ 9 ಜಿಲ್ಲೆಗಳಲ್ಲಿ ಭಾರೀ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಮಲೆನಾಡು, ಕರಾವಳಿಯಲ್ಲಿ ಸೆ. 2ರವರೆಗೂ ಭಾರೀ ಮಳೆ; ಕೆಲವೆಡೆ ಆರೆಂಜ್ ಅಲರ್ಟ್ ಘೋಷಣೆ

(Karnataka Dams Water Level and Inflow Increasing after Heavy Rainfall Karnataka Rain Karnataka Reservoir Water Level Today)