Karnataka Dams Water Level: ತುಂಗಭದ್ರಾ, ಲಿಂಗನಮಕ್ಕಿ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: ಆಯೇಷಾ ಬಾನು

Updated on: Aug 19, 2021 | 6:27 AM

Karnataka Reservoir Water Level | ಇಂದಿನಿಂದ 2 ದಿನ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.

Karnataka Dams Water Level: ತುಂಗಭದ್ರಾ, ಲಿಂಗನಮಕ್ಕಿ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಕರ್ನಾಟಕದ ಜಲಾಶಯ
Follow us on

Karnataka Rain: ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಉಂಟಾಗಿರುವುದರಿಂದ ಇನ್ನೆರಡು ದಿನ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದ್ದು, ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ತುಂಗಭದ್ರಾ (Tungabhadra Dam), ಘಟಪ್ರಭಾ (Ghataprabha Dam), ಲಿಂಗನಮಕ್ಕಿ (Linganamakki Dam) ಸೇರಿದಂತೆ ಬಹುತೇಕ ಡ್ಯಾಂಗಳ ನೀರಿನ ಮಟ್ಟದ ಏರಿಕೆಯಾಗಿದೆ. ಇಂದಿನಿಂದ 2 ದಿನ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ-38.04 ಮೀಟರ್
ಇಂದಿನ ನೀರಿನ ಮಟ್ಟ- 43.27 ಟಿಎಂಸಿ
ಗರಿಷ್ಠ ಸಾಮರ್ಥ್ಯ: 49.45 ಟಿಎಂಸಿ
ಇಂದಿನ ಒಳಹರಿವು- 4256 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5545 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 16.21 ಟಿಎಂಸಿ
ಇಂದಿನ ಒಳಹರಿವು- 315 ಕ್ಯೂಸೆಕ್ಸ್​
ಇಂದಿನ ಹೊರಹರಿವು- 000 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.18 ಟಿಎಂಸಿ
ಇಂದಿನ ಒಳಹರಿವು- 2939 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2433 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 34.91 ಟಿಎಂಸಿ
ಇಂದಿನ ಒಳಹರಿವು- 3924 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 4725 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.04 ಟಿಎಂಸಿ
ಇಂದಿನ ಒಳಹರಿವು- 4634 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4363 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 130.64 ಟಿಎಂಸಿ
ಇಂದಿನ ಒಳಹರಿವು- 9225 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5569 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 107.87 ಟಿಎಂಸಿ
ಇಂದಿನ ಒಳಹರಿವು- 4649 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3666 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ-497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಇಂದಿನ ಒಳಹರಿವು- 14,181 ಕ್ಯೂಸೆಕ್ಸ್​
ಇಂದಿನ ಹೊರಹರಿವು- 14,181 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.23 ಟಿಎಂಸಿ
ಇಂದಿನ ಒಳಹರಿವು- 4996 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4896 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 35.12 ಟಿಎಂಸಿ
ಇಂದಿನ ಒಳಹರಿವು- 2456 ಕ್ಯೂಸೆಕ್ಸ್​
ಇಂದಿನ ಹೊರಹರಿವು- 894 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 4689 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 4689 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.01 ಟಿಎಂಸಿ
ಇಂದಿನ ಒಳಹರಿವು- 32,485 ಕ್ಯೂಸೆಕ್ಸ್​
ಇಂದಿನ ಹೊರಹರಿವು- 30,446 ಕ್ಯೂಸೆಕ್ಸ್​

ಇದನ್ನೂ ಓದಿ: Karnataka Dams Water Level: ತುಂಗಭದ್ರಾ, ಘಟಪ್ರಭಾ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: ಲಿಂಗನಮಕ್ಕಿ, ಕೆಆರ್​ಎಸ್​ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Karnataka Dams Water Level: August 19 Karnataka Reservoir Water Level Today Karnataka Rain Updates)