AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ರಾಜ್ಯಾದ್ಯಂತ ಮತ್ತೆ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಮಲಪ್ರಭಾ ಶೇ. 91, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 86, ಹಾರಂಗಿ ಶೇ. 93, ಆಲಮಟ್ಟಿ ಶೇ. 86ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dams Water Level: ರಾಜ್ಯಾದ್ಯಂತ ಮತ್ತೆ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಕಾವೇರಿ
TV9 Web
| Edited By: |

Updated on: Dec 01, 2021 | 7:03 AM

Share

Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುತ್ತಲೇ ಇದೆ. ಡಿಸೆಂಬರ್ 4ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಕರಾವಳಿ ತೀರದಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ವ್ಯಾಪಕ ಮಳೆಯಿಂದ ಈಗಾಗಲೇ ತುಂಗಾಭದ್ರಾ, ಭದ್ರಾ, ಕೆಆರ್​ಎಸ್, ಕಬಿನಿ​ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಮಲಪ್ರಭಾ ಶೇ. 91, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 86, ಹಾರಂಗಿ ಶೇ. 93, ಆಲಮಟ್ಟಿ ಶೇ. 86ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 124.80 ಅಡಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 7127 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6918 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 17.79 ಟಿಎಂಸಿ ಇಂದಿನ ಒಳಹರಿವು- 113 ಕ್ಯೂಸೆಕ್ಸ್​ ಇಂದಿನ ಹೊರಹರಿವು- 772 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.95 ಟಿಎಂಸಿ ಇಂದಿನ ಒಳಹರಿವು- 513 ಕ್ಯೂಸೆಕ್ಸ್​ ಇಂದಿನ ಹೊರಹರಿವು- 600 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 29.71 ಟಿಎಂಸಿ ಇಂದಿನ ಒಳಹರಿವು- 1838 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 1000 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.33 ಟಿಎಂಸಿ ಇಂದಿನ ಒಳಹರಿವು- 907 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1500 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 130.79 ಟಿಎಂಸಿ ಇಂದಿನ ಒಳಹರಿವು- 2750 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6087 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 108.83 ಟಿಎಂಸಿ ಇಂದಿನ ಒಳಹರಿವು- 164 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1027 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 17,912 ಕ್ಯೂಸೆಕ್ಸ್​ ಇಂದಿನ ಹೊರಹರಿವು- 17,912 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.43 ಟಿಎಂಸಿ ಇಂದಿನ ಒಳಹರಿವು- 1212 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1212 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 34.51 ಟಿಎಂಸಿ ಇಂದಿನ ಒಳಹರಿವು- 1344 ಕ್ಯೂಸೆಕ್ಸ್​ ಇಂದಿನ ಹೊರಹರಿವು- 569 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 43.82 ಟಿಎಂಸಿ ಇಂದಿನ ಒಳಹರಿವು- 179 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 179 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 105.72 ಟಿಎಂಸಿ ಇಂದಿನ ಒಳಹರಿವು- 5800 ಕ್ಯೂಸೆಕ್ಸ್​ ಇಂದಿನ ಹೊರಹರಿವು- 580 ಕ್ಯೂಸೆಕ್ಸ್

ಇದನ್ನೂ ಓದಿ: Tamil Nadu Rain: ತಮಿಳುನಾಡಿನಲ್ಲಿ ಮಳೆಯಿಂದ 106 ಜನ ಸಾವು; ಚೆನ್ನೈನಲ್ಲಿ ದಾಖಲೆಯ ಮಳೆ

Karnataka Dams Water Level: ಮಳೆಯಿಂದ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Follow Us
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು