Karnataka Rain: ರಾಜ್ಯಾದ್ಯಂತ ನವೆಂಬರ್ 28ರವರೆಗೂ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರ್ಗಿ, ಹಾವೇರಿಯಲ್ಲಿ ಮಳೆ ಹೆಚ್ಚಾಗಲಿದೆ. ಇನ್ನೂ 4 ದಿನ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕರ್ನಾಟಕವೂ ಮಳೆಯ ಅಬ್ಬರಕ್ಕೆ ತತ್ತರಿಸಿ ಹೋಗಿದೆ. ಮಳೆಯಿಂದ ತುಂಗಾಭದ್ರಾ, ಭದ್ರಾ, ಕೆಆರ್ಎಸ್ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಮಲಪ್ರಭಾ ಶೇ. 91, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 88, ಹಾರಂಗಿ ಶೇ. 94, ಕಬಿನಿ ಶೇ. 99, ಆಲಮಟ್ಟಿ ಶೇ. 84ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.80 ಅಡಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 4326 ಕ್ಯೂಸೆಕ್ಸ್
ಇಂದಿನ ಹೊರಹರಿವು- 4117 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.07 ಟಿಎಂಸಿ
ಇಂದಿನ ಒಳಹರಿವು- 326 ಕ್ಯೂಸೆಕ್ಸ್
ಇಂದಿನ ಹೊರಹರಿವು- 0 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.03 ಟಿಎಂಸಿ
ಇಂದಿನ ಒಳಹರಿವು- 1264 ಕ್ಯೂಸೆಕ್ಸ್
ಇಂದಿನ ಹೊರಹರಿವು- 957 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 28.70 ಟಿಎಂಸಿ
ಇಂದಿನ ಒಳಹರಿವು- 8171 ಕ್ಯೂಸೆಕ್ಸ್
ಇಂದಿನ ಹೊರಹರಿವು- 400 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.39 ಟಿಎಂಸಿ
ಇಂದಿನ ಒಳಹರಿವು- 3,081 ಕ್ಯೂಸೆಕ್ಸ್
ಇಂದಿನ ಹೊರಹರಿವು- 4381 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 132.97 ಟಿಎಂಸಿ
ಇಂದಿನ ಒಳಹರಿವು- 3090 ಕ್ಯೂಸೆಕ್ಸ್
ಇಂದಿನ ಹೊರಹರಿವು- 6,424 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 109.65 ಟಿಎಂಸಿ
ಇಂದಿನ ಒಳಹರಿವು- 906 ಕ್ಯೂಸೆಕ್ಸ್
ಇಂದಿನ ಹೊರಹರಿವು- 2638 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಇಂದಿನ ಒಳಹರಿವು- 23,824 ಕ್ಯೂಸೆಕ್ಸ್
ಇಂದಿನ ಹೊರಹರಿವು- 20,262 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.33 ಟಿಎಂಸಿ
ಇಂದಿನ ಒಳಹರಿವು- 1,427 ಕ್ಯೂಸೆಕ್ಸ್
ಇಂದಿನ ಹೊರಹರಿವು- 211 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 34.31 ಟಿಎಂಸಿ
ಇಂದಿನ ಒಳಹರಿವು- 769 ಕ್ಯೂಸೆಕ್ಸ್
ಇಂದಿನ ಹೊರಹರಿವು- 869 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 43.70 ಟಿಎಂಸಿ
ಇಂದಿನ ಒಳಹರಿವು- 175 ಕ್ಯೂಸೆಕ್ಸ್
ಇಂದಿನ ಹೊರಹರಿವು- 922 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 103.77 ಟಿಎಂಸಿ
ಇಂದಿನ ಒಳಹರಿವು- 8547 ಕ್ಯೂಸೆಕ್ಸ್
ಇಂದಿನ ಹೊರಹರಿವು- 1,580 ಕ್ಯೂಸೆಕ್ಸ್
ಇದನ್ನೂ ಓದಿ: Karnataka Dams Water Level: ಮುಗಿಯದ ಮಳೆಗಾಲ; ಹೀಗಿದೆ ಇಂದು ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ
Karnataka Dams Water Level: ರಾಜ್ಯದಲ್ಲಿ ನಿಲ್ಲದ ಮಳೆ; ಪ್ರಮುಖ ಜಲಾಶಯಗಳಲ್ಲಿ ಇಂದು ನೀರಿನ ಮಟ್ಟ ಹೀಗಿದೆ