AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಬೆಂಗಳೂರಿನಲ್ಲಿ ಹಗುರ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಪಕ್ಕದ ತಮಿಳುನಾಡಿನಲ್ಲಿ ಜೋರಾಗಿ ಮಳೆ ಸುರಿಯುತ್ತಿದ್ದು, ಬೆಂಗಳೂರಿನಲ್ಲೂ ತುಂತುರು ಮಳೆಯಾಗಿದೆ. ಕಳೆದೊಂದು ತಿಂಗಳಿನಿಂದ ರಾಜ್ಯಾದ್ಯಂತ ಮಳೆ ಕಡಿಮೆಯಾಗಿದ್ದರಿಂದ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಇಳಿಮುಖವಾಗುತ್ತಿದೆ.

Karnataka Dam Water Level: ಬೆಂಗಳೂರಿನಲ್ಲಿ ಹಗುರ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಮಳೆಯ ಚಿತ್ರ
TV9 Web
| Edited By: |

Updated on: Jan 01, 2022 | 6:10 AM

Share

Karnataka Rain: ರಾಜ್ಯದಲ್ಲಿ ಚಳಿ ಕಡಿಮೆಯಾಗುತ್ತಿದ್ದರೂ ನಿನ್ನೆಯಿಂದ ಬೆಂಗಳೂರಿನಲ್ಲಿ ಅಕಾಲಿಕ ಮಳೆಯಾಗಿದೆ. ಬೆಂಗಳೂರಿನಲ್ಲಿ ಹಗುರ ಮಳೆಯಾಗಿರುವುದರಿಂದ ಸಂಜೆಯಿಂದ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳಲ್ಲಿ ನೀರಿನ ಮಟ್ಟ ಇಳಿಮುಖವಾಗುತ್ತಿದೆ. ನೀರಿನ ಒಳಹರಿವು ಕೂಡ ಕಡಿಮೆಯಾಗುತ್ತಿದೆ. ಈಗಾಗಲೇ ಭದ್ರಾ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿವೆ. ಕೆಆರ್​ಎಸ್​ ಶೇ. 96, ತುಂಗಾಭದ್ರಾ ಶೇ. 93, ಕಬಿನಿ ಜಲಾಶಯದಲ್ಲಿ ಶೇ. 98, ಮಲಪ್ರಭಾ ಶೇ. 84, ಘಟಪ್ರಭಾ ಶೇ. 76, ಲಿಂಗನಮಕ್ಕಿ ಶೇ. 77, ಹಾರಂಗಿ ಶೇ. 84, ಆಲಮಟ್ಟಿ ಡ್ಯಾಂ ಶೇ. 93ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 122.64 ಅಡಿ ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ ಇಂದಿನ ಒಳಹರಿವು- 1316 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4607 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 16.37 ಟಿಎಂಸಿ ಇಂದಿನ ಒಳಹರಿವು- 153 ಕ್ಯೂಸೆಕ್ಸ್​ ಇಂದಿನ ಹೊರಹರಿವು- 783 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.14 ಟಿಎಂಸಿ ಇಂದಿನ ಒಳಹರಿವು- 466 ಕ್ಯೂಸೆಕ್ಸ್​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 26.36 ಟಿಎಂಸಿ ಇಂದಿನ ಒಳಹರಿವು- 463 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 1900 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.09 ಟಿಎಂಸಿ ಇಂದಿನ ನೀರಿನ ಮಟ್ಟ- 19.07 ಟಿಎಂಸಿ ಇಂದಿನ ಒಳಹರಿವು- 479 ಕ್ಯೂಸೆಕ್ಸ್​ ಇಂದಿನ ಹೊರಹರಿವು- 700 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 117.27 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5059 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 99.78 ಟಿಎಂಸಿ ಇಂದಿನ ಒಳಹರಿವು- 147 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3842 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 94.68 ಟಿಎಂಸಿ ಇಂದಿನ ಒಳಹರಿವು- 1235 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7648 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.51 ಟಿಎಂಸಿ ಇಂದಿನ ಒಳಹರಿವು- 856 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1157 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 31.65 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2389 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 38.58 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5242 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 114.41 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 580 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ದಿನದಿಂದ ದಿನಕ್ಕೆ ಇಳಿಕೆಯಾಗುತ್ತಲೇ ಇದೆ ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ

Chennai Rains ಚೆನ್ನೈನಲ್ಲಿ ಮುಂದಿನ 3 ದಿನಗಳವರೆಗೆ ಮಳೆ ಮುಂದುವರಿಕೆ; 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?