Karnataka Dam Water Level: ಬೆಂಗಳೂರಿನಲ್ಲಿ ಹಗುರ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: ಸುಷ್ಮಾ ಚಕ್ರೆ

Updated on: Jan 01, 2022 | 6:10 AM

Karnataka Reservoir Water Level: ಪಕ್ಕದ ತಮಿಳುನಾಡಿನಲ್ಲಿ ಜೋರಾಗಿ ಮಳೆ ಸುರಿಯುತ್ತಿದ್ದು, ಬೆಂಗಳೂರಿನಲ್ಲೂ ತುಂತುರು ಮಳೆಯಾಗಿದೆ. ಕಳೆದೊಂದು ತಿಂಗಳಿನಿಂದ ರಾಜ್ಯಾದ್ಯಂತ ಮಳೆ ಕಡಿಮೆಯಾಗಿದ್ದರಿಂದ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಇಳಿಮುಖವಾಗುತ್ತಿದೆ.

Karnataka Dam Water Level: ಬೆಂಗಳೂರಿನಲ್ಲಿ ಹಗುರ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಮಳೆಯ ಚಿತ್ರ
Follow us on

Karnataka Rain: ರಾಜ್ಯದಲ್ಲಿ ಚಳಿ ಕಡಿಮೆಯಾಗುತ್ತಿದ್ದರೂ ನಿನ್ನೆಯಿಂದ ಬೆಂಗಳೂರಿನಲ್ಲಿ ಅಕಾಲಿಕ ಮಳೆಯಾಗಿದೆ. ಬೆಂಗಳೂರಿನಲ್ಲಿ ಹಗುರ ಮಳೆಯಾಗಿರುವುದರಿಂದ ಸಂಜೆಯಿಂದ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳಲ್ಲಿ ನೀರಿನ ಮಟ್ಟ ಇಳಿಮುಖವಾಗುತ್ತಿದೆ. ನೀರಿನ ಒಳಹರಿವು ಕೂಡ ಕಡಿಮೆಯಾಗುತ್ತಿದೆ. ಈಗಾಗಲೇ ಭದ್ರಾ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿವೆ. ಕೆಆರ್​ಎಸ್​ ಶೇ. 96, ತುಂಗಾಭದ್ರಾ ಶೇ. 93, ಕಬಿನಿ ಜಲಾಶಯದಲ್ಲಿ ಶೇ. 98, ಮಲಪ್ರಭಾ ಶೇ. 84, ಘಟಪ್ರಭಾ ಶೇ. 76, ಲಿಂಗನಮಕ್ಕಿ ಶೇ. 77, ಹಾರಂಗಿ ಶೇ. 84, ಆಲಮಟ್ಟಿ ಡ್ಯಾಂ ಶೇ. 93ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 122.64 ಅಡಿ
ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ
ಇಂದಿನ ಒಳಹರಿವು- 1316 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4607 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 16.37 ಟಿಎಂಸಿ
ಇಂದಿನ ಒಳಹರಿವು- 153 ಕ್ಯೂಸೆಕ್ಸ್​
ಇಂದಿನ ಹೊರಹರಿವು- 783 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.14 ಟಿಎಂಸಿ
ಇಂದಿನ ಒಳಹರಿವು- 466 ಕ್ಯೂಸೆಕ್ಸ್​
ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 26.36 ಟಿಎಂಸಿ
ಇಂದಿನ ಒಳಹರಿವು- 463 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 1900 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.09 ಟಿಎಂಸಿ
ಇಂದಿನ ನೀರಿನ ಮಟ್ಟ- 19.07 ಟಿಎಂಸಿ
ಇಂದಿನ ಒಳಹರಿವು- 479 ಕ್ಯೂಸೆಕ್ಸ್​
ಇಂದಿನ ಹೊರಹರಿವು- 700 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 117.27 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5059 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 99.78 ಟಿಎಂಸಿ
ಇಂದಿನ ಒಳಹರಿವು- 147 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3842 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 94.68 ಟಿಎಂಸಿ
ಇಂದಿನ ಒಳಹರಿವು- 1235 ಕ್ಯೂಸೆಕ್ಸ್​
ಇಂದಿನ ಹೊರಹರಿವು- 7648 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.51 ಟಿಎಂಸಿ
ಇಂದಿನ ಒಳಹರಿವು- 856 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1157 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 31.65 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2389 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 38.58 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 5242 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 114.41 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 580 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ದಿನದಿಂದ ದಿನಕ್ಕೆ ಇಳಿಕೆಯಾಗುತ್ತಲೇ ಇದೆ ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ

Chennai Rains ಚೆನ್ನೈನಲ್ಲಿ ಮುಂದಿನ 3 ದಿನಗಳವರೆಗೆ ಮಳೆ ಮುಂದುವರಿಕೆ; 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್