Karnataka Dams Water Level: ರಾಜ್ಯದಲ್ಲಿ ನಿಲ್ಲದ ಮಳೆಯ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: ರಾಜ್ಯದಲ್ಲಿ ನಿಲ್ಲದ ಮಳೆಯ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಪ್ರಾತಿನಿಧಿಕ ಚಿತ್ರ

Karnataka Reservoir Water Level: ಮಳೆಯಿಂದ ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

TV9kannada Web Team

| Edited By: Ayesha Banu

Oct 20, 2021 | 6:39 AM

Karnataka Rain: ಕರ್ನಾಟಕದಲ್ಲಿ ಅ. 21ರಿಂದ 23ರವರೆಗೆ ವಿಪರೀತ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ರಾಮನಗರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ 3 ದಿನ ಹಳದಿ ಅಲರ್ಟ್​ ಘೋಷಿಸಲಾಗಿದೆ. ಮಳೆಯಿಂದ ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಲಿಂಗನಮಕ್ಕಿ ಶೇ. 92, ಹಾರಂಗಿ ಶೇ. 97, ಕಬಿನಿ ಶೇ. 90, ಸೂಪಾ ಶೇ. 80. ಕೆಆರ್​ಎಸ್​ ಶೇ. 85ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 42.04 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 14,442 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5079 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 19.03 ಟಿಎಂಸಿ ಇಂದಿನ ಒಳಹರಿವು- 578 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1267 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.25 ಟಿಎಂಸಿ ಇಂದಿನ ಒಳಹರಿವು- 1360 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1249 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 27.61 ಟಿಎಂಸಿ ಇಂದಿನ ಒಳಹರಿವು- 3406 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4195 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 17.48 ಟಿಎಂಸಿ ಇಂದಿನ ಒಳಹರಿವು- 7205 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2616 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 139.92 ಟಿಎಂಸಿ ಇಂದಿನ ಒಳಹರಿವು- 3478 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4569 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 116.49 ಟಿಎಂಸಿ ಇಂದಿನ ಒಳಹರಿವು- 809 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3930 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 16,519 ಕ್ಯೂಸೆಕ್ಸ್​ ಇಂದಿನ ಹೊರಹರಿವು- 16,519 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 3453 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3453 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 37.73 ಟಿಎಂಸಿ ಇಂದಿನ ಒಳಹರಿವು- 1094 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1094 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 2510 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 2510 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 13,481 ಕ್ಯೂಸೆಕ್ಸ್​ ಇಂದಿನ ಹೊರಹರಿವು- 13,481 ಕ್ಯೂಸೆಕ್ಸ್

ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 21ರಿಂದ ಮತ್ತೆ ಮಳೆಯ ಪ್ರಮಾಣ ಹೆಚ್ಚಲಿದ್ದು, ಹಿಂಗಾರು ಮಳೆ ರಾಜ್ಯವನ್ನು ಪ್ರವೇಶಿಸಲಿದೆ.

ಇದನ್ನೂ ಓದಿ: Karnataka Dams Water Level: ಡ್ಯಾಂಗಳಲ್ಲಿ ನೀರಿನ ಪ್ರಮಾಣ ಏರಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: ಮಲೆನಾಡು ಸೇರಿ ಹಲವೆಡೆ ಮಳೆ ಅಬ್ಬರ; ಕರ್ನಾಟಕದ ಇಂದಿನ ಜಲಾಶಯಗಳ ನೀರಿನ ಮಟ್ಟ ಹೀಗಿದೆ

Follow us on

Related Stories

Most Read Stories

Click on your DTH Provider to Add TV9 Kannada