Karnataka Dams Water Level: ಕಬಿನಿ ಡ್ಯಾಂನಲ್ಲಿ ತಗ್ಗಿದ ನೀರು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: ಆಯೇಷಾ ಬಾನು

Updated on: Dec 02, 2021 | 7:04 AM

Karnataka Reservoir Water Level Today: ಭರ್ತಿಯಾಗಿದ್ದ ಕಬಿನಿ ಜಲಾಶಯದ ನೀರಿನ ಮಟ್ಟ ಕೊಂಚ ತಗ್ಗಿದೆ. ಕಬಿನಿ ಜಲಾಶಯದಲ್ಲಿ ಶೇ. 99, ಮಲಪ್ರಭಾ ಶೇ. 91, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 86, ಹಾರಂಗಿ ಶೇ. 93, ಆಲಮಟ್ಟಿ ಡ್ಯಾಂ ಶೇ. 86ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dams Water Level: ಕಬಿನಿ ಡ್ಯಾಂನಲ್ಲಿ ತಗ್ಗಿದ ನೀರು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಕೆಆರ್​ಎಸ್​ ಡ್ಯಾಂ
Follow us on

Karnataka Rain: ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಈಗಾಗಲೇ ತುಂಗಾಭದ್ರಾ, ಭದ್ರಾ, ಕೆಆರ್​ಎಸ್ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಭರ್ತಿಯಾಗಿದ್ದ ಕಬಿನಿ ಜಲಾಶಯದ ನೀರಿನ ಮಟ್ಟ ಕೊಂಚ ತಗ್ಗಿದೆ. ಕಬಿನಿ ಜಲಾಶಯದಲ್ಲಿ ಶೇ. 99, ಮಲಪ್ರಭಾ ಶೇ. 91, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 86, ಹಾರಂಗಿ ಶೇ. 93, ಆಲಮಟ್ಟಿ ಡ್ಯಾಂ ಶೇ. 86ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.80 ಅಡಿ
ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ
ಇಂದಿನ ಒಳಹರಿವು- 5407 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6828 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 17.73 ಟಿಎಂಸಿ
ಇಂದಿನ ಒಳಹರಿವು- 86 ಕ್ಯೂಸೆಕ್ಸ್​
ಇಂದಿನ ಹೊರಹರಿವು- 745 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.88 ಟಿಎಂಸಿ
ಇಂದಿನ ಒಳಹರಿವು- 208 ಕ್ಯೂಸೆಕ್ಸ್​
ಇಂದಿನ ಹೊರಹರಿವು- 960 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 29.76 ಟಿಎಂಸಿ
ಇಂದಿನ ಒಳಹರಿವು- 1869 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 1125 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.26 ಟಿಎಂಸಿ
ಇಂದಿನ ಒಳಹರಿವು- 657 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1400 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 130.48 ಟಿಎಂಸಿ
ಇಂದಿನ ಒಳಹರಿವು- 1651 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5087 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 108.72 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 591 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಇಂದಿನ ಒಳಹರಿವು- 8658 ಕ್ಯೂಸೆಕ್ಸ್​
ಇಂದಿನ ಹೊರಹರಿವು- 8658 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.48 ಟಿಎಂಸಿ
ಇಂದಿನ ಒಳಹರಿವು- 1825 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1212 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 34.51 ಟಿಎಂಸಿ
ಇಂದಿನ ಒಳಹರಿವು- 569 ಕ್ಯೂಸೆಕ್ಸ್​
ಇಂದಿನ ಹೊರಹರಿವು- 569 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 43.82 ಟಿಎಂಸಿ
ಇಂದಿನ ಒಳಹರಿವು- 173 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 179 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 106.02 ಟಿಎಂಸಿ
ಇಂದಿನ ಒಳಹರಿವು- 4063 ಕ್ಯೂಸೆಕ್ಸ್​
ಇಂದಿನ ಹೊರಹರಿವು- 580 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ರಾಜ್ಯಾದ್ಯಂತ ಮತ್ತೆ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: ರಾಜ್ಯಾದ್ಯಂತ ಮತ್ತೆ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ