Karnataka Dams Water Level: ಮಳೆಯಿಂದ ಭದ್ರಾ, ಘಟಪ್ರಭಾ, ಆಲಮಟ್ಟಿ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka reservoir Water Level Today: ಭದ್ರಾ, ಘಟಪ್ರಭಾ, ಆಲಮಟ್ಟಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಮಲಪ್ರಭಾ ಶೇ. 99, ತುಂಗಾಭದ್ರಾ ಶೇ. 99, ಲಿಂಗನಮಕ್ಕಿ ಶೇ. 92, ಹಾರಂಗಿ ಶೇ. 98, ಕಬಿನಿ ಶೇ. 95, ಕೆಆರ್​ಎಸ್​ ಶೇ. 88ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dams Water Level: ಮಳೆಯಿಂದ ಭದ್ರಾ, ಘಟಪ್ರಭಾ, ಆಲಮಟ್ಟಿ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ತುಂಗಾಭದ್ರಾ ಡ್ಯಾಂ

Karnataka Rain: ಕರ್ನಾಟಕದಲ್ಲಿ ಅ. 26ರವರೆಗೂ ಭಾರೀ ಮಳೆ ಮುಂದುವರೆಯಲಿದೆ. ಅತ್ತ ಕೇರಳ, ಉತ್ತರಾಖಂಡ, ಪಶ್ಚಿಮ ಬಂಗಾಳದಲ್ಲೂ ಮಳೆ ಅಬ್ಬರಿಸುತ್ತಿದೆ. ಕರ್ನಾಟಕದಲ್ಲಿ ಸುರಿದ ಮಳೆಯಿಂದ ಭದ್ರಾ, ಘಟಪ್ರಭಾ, ಆಲಮಟ್ಟಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಮಲಪ್ರಭಾ ಶೇ. 99, ತುಂಗಾಭದ್ರಾ ಶೇ. 99, ಲಿಂಗನಮಕ್ಕಿ ಶೇ. 92, ಹಾರಂಗಿ ಶೇ. 98, ಕಬಿನಿ ಶೇ. 95, ಕೆಆರ್​ಎಸ್​ ಶೇ. 88ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 43.76 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 9310 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3739 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.68 ಟಿಎಂಸಿ
ಇಂದಿನ ಒಳಹರಿವು- 908 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1253 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.30 ಟಿಎಂಸಿ
ಇಂದಿನ ಒಳಹರಿವು- 1585 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1200 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 27.03 ಟಿಎಂಸಿ
ಇಂದಿನ ಒಳಹರಿವು- 3851 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 4275 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 18.59 ಟಿಎಂಸಿ
ಇಂದಿನ ಒಳಹರಿವು- 6268 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2616 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 139.09 ಟಿಎಂಸಿ
ಇಂದಿನ ಒಳಹರಿವು- 9147 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5268 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 114.84 ಟಿಎಂಸಿ
ಇಂದಿನ ಒಳಹರಿವು- 821 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5249 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 99.97 ಟಿಎಂಸಿ
ಇಂದಿನ ಒಳಹರಿವು- 9451 ಕ್ಯೂಸೆಕ್ಸ್​
ಇಂದಿನ ಹೊರಹರಿವು- 11,232 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಇಂದಿನ ಒಳಹರಿವು- 5657 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5657 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 37.45 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 744 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 412 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 411 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಇಂದಿನ ಒಳಹರಿವು- 5875 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5875 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಇಂದಿನಿಂದ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Uttarakhand Rain: ಉತ್ತರಾಖಂಡದಲ್ಲಿ ಭೀಕರ ಮಳೆ; ಪ್ರವಾಹದಿಂದ 46 ಜನ ಸಾವು, 11 ಮಂದಿ ನಾಪತ್ತೆ

Click on your DTH Provider to Add TV9 Kannada