AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ತಗ್ಗಿದ ಮಳೆ, ಹೆಚ್ಚಿದ ಚಳಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಬೆಂಗಳೂರು, ಮಲೆನಾಡು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 3 ದಿನ ಚಳಿ ಹೆಚ್ಚಾಗಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dams Water Level: ತಗ್ಗಿದ ಮಳೆ, ಹೆಚ್ಚಿದ ಚಳಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಸಾಂಕೇತಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Dec 24, 2021 | 6:13 AM

Share

Karnataka Rain: ಕರ್ನಾಟಕದಲ್ಲಿ ಮಳೆ ಕೊಂಚ ಕಡಿಮೆಯಾಗಿದ್ದು, ಏಳು ತಿಂಗಳು ಮಳೆ ಸುರಿದ ಕಾರಣ  ಈಗಾಗಲೇ ಭದ್ರಾ, ಕೆಆರ್​ಎಸ್ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಬೆಂಗಳೂರು, ಮಲೆನಾಡು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 3 ದಿನ ಚಳಿ ಹೆಚ್ಚಾಗಲಿದೆ. ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳ ನೀರಿನ ಹರಿವು ಕೂಡ ಕಡಿಮೆಯಾಗಿದೆ. ತುಂಗಾಭದ್ರಾ ಶೇ. 98.52, ಕಬಿನಿ ಜಲಾಶಯದಲ್ಲಿ ಶೇ. 98, ಮಲಪ್ರಭಾ ಶೇ. 89, ಘಟಪ್ರಭಾ ಶೇ. 85, ಲಿಂಗನಮಕ್ಕಿ ಶೇ. 80, ಹಾರಂಗಿ ಶೇ. 80, ಆಲಮಟ್ಟಿ ಡ್ಯಾಂ ಶೇ. 93ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 124.80 ಅಡಿ ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ ಇಂದಿನ ಒಳಹರಿವು- 2844 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4913 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 16.91 ಟಿಎಂಸಿ ಇಂದಿನ ಒಳಹರಿವು- 172 ಕ್ಯೂಸೆಕ್ಸ್​ ಇಂದಿನ ಹೊರಹರಿವು- 801 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 6.61 ಟಿಎಂಸಿ ಇಂದಿನ ಒಳಹರಿವು- 556 ಕ್ಯೂಸೆಕ್ಸ್​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 27.48 ಟಿಎಂಸಿ ಇಂದಿನ ಒಳಹರಿವು- 488 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 2350 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.16 ಟಿಎಂಸಿ ಇಂದಿನ ಒಳಹರಿವು- 705 ಕ್ಯೂಸೆಕ್ಸ್​ ಇಂದಿನ ಹೊರಹರಿವು- 700 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 121.23 ಟಿಎಂಸಿ ಇಂದಿನ ಒಳಹರಿವು- 1435 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6645 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 102.57 ಟಿಎಂಸಿ ಇಂದಿನ ಒಳಹರಿವು- 9 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4681 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 98.32 ಟಿಎಂಸಿ ಇಂದಿನ ಒಳಹರಿವು- 2969 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7422 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 1057 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1057 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 33.29 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2369 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 42.24 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5431 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 114.57 ಟಿಎಂಸಿ ಇಂದಿನ ಒಳಹರಿವು- 580 ಕ್ಯೂಸೆಕ್ಸ್​ ಇಂದಿನ ಹೊರಹರಿವು- 580 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ಚಳಿಗೆ ಕರ್ನಾಟಕ ತತ್ತರ; ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಬೆಂಗಳೂರು, ಮಲೆನಾಡಿನಲ್ಲಿ ವಿಪರೀತ ಚಳಿ; ಹಲವು ರಾಜ್ಯಗಳಲ್ಲಿ 4 ದಿನ ಮಳೆ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ