Karnataka Rain: ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರ್ಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಕಲಬುರ್ಗಿ ಜಿಲ್ಲೆಯ ಸೊನ್ನ ಬ್ಯಾರೇಜ್ನಿಂದ ಭೀಮಾ ನದಿಗೆ 35,088 ಕ್ಯೂಸೆಕ್ಸ್ ನೀರು ಬಿಡಲಾಗಿದೆ. ಇದರಿಂದ ಭೀಮಾ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಇಂದು ಕರ್ನಾಟಕದ ಕರಾವಳಿ ತೀರದಲ್ಲಿ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Dam Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 38.22 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 10,223 ಕ್ಯೂಸೆಕ್ಸ್
ಇಂದಿನ ಹೊರಹರಿವು- 10,860 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 17.82 ಟಿಎಂಸಿ
ಇಂದಿನ ಒಳಹರಿವು- 1647 ಕ್ಯೂಸೆಕ್ಸ್
ಇಂದಿನ ಹೊರಹರಿವು- 0 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.12 ಟಿಎಂಸಿ
ಇಂದಿನ ಒಳಹರಿವು- 4294 ಕ್ಯೂಸೆಕ್ಸ್
ಇಂದಿನ ಹೊರಹರಿವು- 3553 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 30.76 ಟಿಎಂಸಿ
ಇಂದಿನ ಒಳಹರಿವು- 3433 ಕ್ಯೂಸೆಕ್ಸ್
ಇಂದಿನ ಹೊರಹರಿವು- 5247 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 16.88 ಟಿಎಂಸಿ
ಇಂದಿನ ಒಳಹರಿವು- 4567 ಕ್ಯೂಸೆಕ್ಸ್
ಇಂದಿನ ಹೊರಹರಿವು- 1950 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 132.97 ಟಿಎಂಸಿ
ಇಂದಿನ ಒಳಹರಿವು- 12,748 ಕ್ಯೂಸೆಕ್ಸ್
ಇಂದಿನ ಹೊರಹರಿವು- 4463 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 112.71 ಟಿಎಂಸಿ
ಇಂದಿನ ಒಳಹರಿವು- 8856 ಕ್ಯೂಸೆಕ್ಸ್
ಇಂದಿನ ಹೊರಹರಿವು- 1934 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ-497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.32 ಟಿಎಂಸಿ
ಇಂದಿನ ಒಳಹರಿವು- 11,856 ಕ್ಯೂಸೆಕ್ಸ್
ಇಂದಿನ ಹೊರಹರಿವು- 15,418 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.75 ಟಿಎಂಸಿ
ಇಂದಿನ ಒಳಹರಿವು- 3751 ಕ್ಯೂಸೆಕ್ಸ್
ಇಂದಿನ ಹೊರಹರಿವು- 3751 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 36.62 ಟಿಎಂಸಿ
ಇಂದಿನ ಒಳಹರಿವು- 1394 ಕ್ಯೂಸೆಕ್ಸ್
ಇಂದಿನ ಹೊರಹರಿವು- 1394 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 1426 ಕ್ಯೂಸೆಕ್ಸ್
ಇಂದಿನ ಹೊರಹರಿವು- 1426 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಇಂದಿನ ಒಳಹರಿವು- 5432 ಕ್ಯೂಸೆಕ್ಸ್
ಇಂದಿನ ಹೊರಹರಿವು- 5432 ಕ್ಯೂಸೆಕ್ಸ್
(Karnataka Dams Water Level Flood Scare in Kalburgi Bhima River Karnataka Reservoir Water Level Today Karnataka Rain)