Karnataka Dams Water Level: ಭಾರೀ ಮಳೆಯಿಂದ ಡ್ಯಾಂಗಳಲ್ಲಿ ನೀರು ಏರಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Reservoir Water Level | ಕರಾವಳಿ ಮತ್ತು ಮಲೆನಾಡಿನಲ್ಲಿ ಇಂದಿನಿಂದ 4 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.
Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೆ. 13ರವರೆಗೂ ಮಳೆಯ ಆರ್ಭಟ ಮುಂದುವರೆಯಲಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆ. 13ರವರೆಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ, ಕರಾವಳಿ ಮತ್ತು ಮಲೆನಾಡಿನಲ್ಲಿ ಇಂದಿನಿಂದ 4 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Dam Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 38.11 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 9645 ಕ್ಯೂಸೆಕ್ಸ್ ಇಂದಿನ ಹೊರಹರಿವು- 10,802 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 18.01 ಟಿಎಂಸಿ ಇಂದಿನ ಒಳಹರಿವು- 2307 ಕ್ಯೂಸೆಕ್ಸ್ ಇಂದಿನ ಹೊರಹರಿವು- 0 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.29 ಟಿಎಂಸಿ ಇಂದಿನ ಒಳಹರಿವು- 6682 ಕ್ಯೂಸೆಕ್ಸ್ ಇಂದಿನ ಹೊರಹರಿವು- 4766 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 30.72 ಟಿಎಂಸಿ ಇಂದಿನ ಒಳಹರಿವು- 4736 ಕ್ಯೂಸೆಕ್ಸ್ ಇಂದಿನ ಹೊರಹರಿವು- 5082 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 17.47 ಟಿಎಂಸಿ ಇಂದಿನ ಒಳಹರಿವು- 5140 ಕ್ಯೂಸೆಕ್ಸ್ ಇಂದಿನ ಹೊರಹರಿವು- 1950 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 133.86 ಟಿಎಂಸಿ ಇಂದಿನ ಒಳಹರಿವು- 15,037 ಕ್ಯೂಸೆಕ್ಸ್ ಇಂದಿನ ಹೊರಹರಿವು- 4433 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 110.29 ಟಿಎಂಸಿ ಇಂದಿನ ಒಳಹರಿವು- 6990 ಕ್ಯೂಸೆಕ್ಸ್ ಇಂದಿನ ಹೊರಹರಿವು- 49 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.32 ಟಿಎಂಸಿ ಇಂದಿನ ಒಳಹರಿವು- 10,340 ಕ್ಯೂಸೆಕ್ಸ್ ಇಂದಿನ ಹೊರಹರಿವು- 10,340 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.78 ಟಿಎಂಸಿ ಇಂದಿನ ಒಳಹರಿವು- 4052 ಕ್ಯೂಸೆಕ್ಸ್ ಇಂದಿನ ಹೊರಹರಿವು- 3751 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 36.62 ಟಿಎಂಸಿ ಇಂದಿನ ಒಳಹರಿವು- 1394 ಕ್ಯೂಸೆಕ್ಸ್ ಇಂದಿನ ಹೊರಹರಿವು- 1394 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 1727 ಕ್ಯೂಸೆಕ್ಸ್ ಇಂದಿನ ಹೊರಹರಿವು- 1727 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 8176 ಕ್ಯೂಸೆಕ್ಸ್ ಇಂದಿನ ಹೊರಹರಿವು- 8176 ಕ್ಯೂಸೆಕ್ಸ್
ಇದನ್ನೂ ಓದಿ: Karnataka Dams Water Level: ಭೀಮಾ ನದಿ ತೀರದಲ್ಲಿ ಪ್ರವಾಹ ಭೀತಿ; ಕರ್ನಾಟಕ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
(Karnataka Dams Water Level Harangi, Linganamakki, Tungabhadra Dam Level Increases Rain Karnataka Reservoir Water Level)
Published On - 6:49 am, Fri, 10 September 21