Karnataka Dams Water Level: ಮಲೆನಾಡು, ಕೊಡಗು, ಕರಾವಳಿಯಲ್ಲಿ ಇಂದು ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.

Karnataka Dams Water Level: ಮಲೆನಾಡು, ಕೊಡಗು, ಕರಾವಳಿಯಲ್ಲಿ ಇಂದು ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಹಾರಂಗಿ ಜಲಾಶಯ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 11, 2021 | 7:33 AM

Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕರ್ನಾಟಕದ 19ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಮಳೆಯಿಂದ ಭದ್ರಾ, ತುಂಗಭದ್ರಾ, ಘಟಪ್ರಭಾ, ಆಲಮಟ್ಟಿ ಡ್ಯಾಂ ಸಂಪೂರ್ಣ ಭರ್ತಿಯಾಗಿದೆ. ಲಿಂಗನಮಕ್ಕಿ ಜಲಾಶಯದಲ್ಲಿ ಶೇ. 94ರಷ್ಟು ನೀರು ಭರ್ತಿಯಾಗಿದೆ. ಹಾರಂಗಿ ಡ್ಯಾಂನಲ್ಲಿ ಶೇ. 97, ಮಲಪ್ರಭಾ ಡ್ಯಾಂನಲ್ಲಿ ಶೇ. 99, ಕಬಿನಿಯಲ್ಲಿ ಶೇ. 85ರಷ್ಟು ನೀರು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 37.72 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 9007 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6412 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 19.39 ಟಿಎಂಸಿ ಇಂದಿನ ಒಳಹರಿವು- 470 ಕ್ಯೂಸೆಕ್ಸ್​ ಇಂದಿನ ಹೊರಹರಿವು- 815 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.24 ಟಿಎಂಸಿ ಇಂದಿನ ಒಳಹರಿವು-1008 ಕ್ಯೂಸೆಕ್ಸ್​ ಇಂದಿನ ಹೊರಹರಿವು-1250 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 28.59 ಟಿಎಂಸಿ ಇಂದಿನ ಒಳಹರಿವು- 1921 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4683 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 16.52 ಟಿಎಂಸಿ ಇಂದಿನ ಒಳಹರಿವು- 2331 ಕ್ಯೂಸೆಕ್ಸ್​ ಇಂದಿನ ಹೊರಹರಿವು-4816 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 142.08 ಟಿಎಂಸಿ ಇಂದಿನ ಒಳಹರಿವು- 4762 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5852 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 116.91 ಟಿಎಂಸಿ ಇಂದಿನ ಒಳಹರಿವು- 4585 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1466 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.09 ಟಿಎಂಸಿ ಇಂದಿನ ಒಳಹರಿವು- 59,161 ಕ್ಯೂಸೆಕ್ಸ್​ ಇಂದಿನ ಹೊರಹರಿವು- 59,161 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 3825 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1415 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 37.52 ಟಿಎಂಸಿ ಇಂದಿನ ಒಳಹರಿವು- 8825 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6394 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 5717 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5717 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 12,780 ಕ್ಯೂಸೆಕ್ಸ್​ ಇಂದಿನ ಹೊರಹರಿವು- 12,780 ಕ್ಯೂಸೆಕ್ಸ್​

ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಹಾವೇರಿ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಅ. 13ರವರೆಗೂ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಇಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Dams Water Level: ಇನ್ನೂ 4 ದಿನ ರಾಜ್ಯದಲ್ಲಿ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಬೆಂಗಳೂರು ಸೇರಿ ರಾಜ್ಯಾದ್ಯಂತ 3 ದಿನ ಭಾರೀ ಮಳೆ; 19 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ

Published On - 7:33 am, Mon, 11 October 21