Karnataka Dams Water Level: ಕಲಬುರ್ಗಿ, ಬೀದರ್ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Reservoir Water Level | ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸನ್ನತಿ ಬ್ಯಾರೇಜ್ಗೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. ಹೀಗಾಗಿ, ಬ್ಯಾರೇಜ್ನಿಂದ 1.5 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದೆ.
Karnataka Rain: ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಇಂದು ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಮಳೆಯಿಂದ ಅನೇಕ ಡ್ಯಾಂಗಳು ತುಂಬಿವೆ. ಬೀದರ್, ಕಲಬುರ್ಗಿಯಲ್ಲಿ ಮಳೆ ಹೆಚ್ಚಾಗಿದೆ. ಇದರಿಂದ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸನ್ನತಿ ಬ್ಯಾರೇಜ್ಗೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. ಹೀಗಾಗಿ, ಬ್ಯಾರೇಜ್ನಿಂದ 1.5 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದೆ. ಇದರಿಂದ ನದಿತೀರದ ಗ್ರಾಮಗಳಿಗೆ ನೀರು ನುಗ್ಗಿದೆ. ಅತ್ತ ಬೀದರ್ನ ಕಾರಂಜಾ ಡ್ಯಾಂ ಕೂಡ ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 34.76 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 4345 ಕ್ಯೂಸೆಕ್ಸ್ ಇಂದಿನ ಹೊರಹರಿವು- 7765 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 19.63 ಟಿಎಂಸಿ ಇಂದಿನ ಒಳಹರಿವು- 1482 ಕ್ಯೂಸೆಕ್ಸ್ ಇಂದಿನ ಹೊರಹರಿವು- 792 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.04 ಟಿಎಂಸಿ ಇಂದಿನ ಒಳಹರಿವು- 1053 ಕ್ಯೂಸೆಕ್ಸ್ ಇಂದಿನ ಹೊರಹರಿವು- 1250 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 29.97 ಟಿಎಂಸಿ ಇಂದಿನ ಒಳಹರಿವು- 4046 ಕ್ಯೂಸೆಕ್ಸ್ ಇಂದಿನ ಹೊರಹರಿವು- 4960 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 17.45 ಟಿಎಂಸಿ ಇಂದಿನ ಒಳಹರಿವು- 2690 ಕ್ಯೂಸೆಕ್ಸ್ ಇಂದಿನ ಹೊರಹರಿವು- 4700 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 141.25 ಟಿಎಂಸಿ ಇಂದಿನ ಒಳಹರಿವು- 8935 ಕ್ಯೂಸೆಕ್ಸ್ ಇಂದಿನ ಹೊರಹರಿವು- 5031 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 115.87 ಟಿಎಂಸಿ ಇಂದಿನ ಒಳಹರಿವು- 3271 ಕ್ಯೂಸೆಕ್ಸ್ ಇಂದಿನ ಹೊರಹರಿವು- 3271 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 99.78 ಟಿಎಂಸಿ ಇಂದಿನ ಒಳಹರಿವು- 8931 ಕ್ಯೂಸೆಕ್ಸ್ ಇಂದಿನ ಹೊರಹರಿವು- 10,712 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.15 ಟಿಎಂಸಿ ಇಂದಿನ ಒಳಹರಿವು- 2167 ಕ್ಯೂಸೆಕ್ಸ್ ಇಂದಿನ ಹೊರಹರಿವು- 3370 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 36.89 ಟಿಎಂಸಿ ಇಂದಿನ ಒಳಹರಿವು- 1694 ಕ್ಯೂಸೆಕ್ಸ್ ಇಂದಿನ ಹೊರಹರಿವು- 1694 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 489 ಕ್ಯೂಸೆಕ್ಸ್ ಇಂದಿನ ಹೊರಹರಿವು- 500 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 122.83 ಟಿಎಂಸಿ ಇಂದಿನ ಒಳಹರಿವು- 17,512 ಕ್ಯೂಸೆಕ್ಸ್ ಇಂದಿನ ಹೊರಹರಿವು- 18,549 ಕ್ಯೂಸೆಕ್ಸ್
ಇದನ್ನೂ ಓದಿ: Karnataka Dam Water Level: ನಿಲ್ಲದ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Dam Water Level: ನಿಲ್ಲದ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ