Karnataka Dams Water Level: ಕಲಬುರ್ಗಿ, ಬೀದರ್ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: Vinay Bhat

Updated on: Sep 30, 2021 | 6:42 AM

Karnataka Reservoir Water Level | ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸನ್ನತಿ ಬ್ಯಾರೇಜ್​ಗೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. ಹೀಗಾಗಿ, ಬ್ಯಾರೇಜ್​ನಿಂದ 1.5 ಲಕ್ಷ ಕ್ಯೂಸೆಕ್ಸ್​ ನೀರನ್ನು ಹೊರಬಿಡಲಾಗಿದೆ.

Karnataka Dams Water Level: ಕಲಬುರ್ಗಿ, ಬೀದರ್ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ತುಂಗಾಭದ್ರಾ ಜಲಾಶಯ
Follow us on

Karnataka Rain: ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಇಂದು ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಮಳೆಯಿಂದ ಅನೇಕ ಡ್ಯಾಂಗಳು ತುಂಬಿವೆ. ಬೀದರ್, ಕಲಬುರ್ಗಿಯಲ್ಲಿ ಮಳೆ ಹೆಚ್ಚಾಗಿದೆ. ಇದರಿಂದ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸನ್ನತಿ ಬ್ಯಾರೇಜ್​ಗೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. ಹೀಗಾಗಿ, ಬ್ಯಾರೇಜ್​ನಿಂದ 1.5 ಲಕ್ಷ ಕ್ಯೂಸೆಕ್ಸ್​ ನೀರನ್ನು ಹೊರಬಿಡಲಾಗಿದೆ. ಇದರಿಂದ ನದಿತೀರದ ಗ್ರಾಮಗಳಿಗೆ ನೀರು ನುಗ್ಗಿದೆ. ಅತ್ತ ಬೀದರ್​ನ ಕಾರಂಜಾ ಡ್ಯಾಂ ಕೂಡ ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 34.76 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 4345 ಕ್ಯೂಸೆಕ್ಸ್​
ಇಂದಿನ ಹೊರಹರಿವು- 7765 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 19.63 ಟಿಎಂಸಿ
ಇಂದಿನ ಒಳಹರಿವು- 1482 ಕ್ಯೂಸೆಕ್ಸ್​
ಇಂದಿನ ಹೊರಹರಿವು- 792 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.04 ಟಿಎಂಸಿ
ಇಂದಿನ ಒಳಹರಿವು- 1053 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1250 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 29.97 ಟಿಎಂಸಿ
ಇಂದಿನ ಒಳಹರಿವು- 4046 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 4960 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 17.45 ಟಿಎಂಸಿ
ಇಂದಿನ ಒಳಹರಿವು- 2690 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4700 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 141.25 ಟಿಎಂಸಿ
ಇಂದಿನ ಒಳಹರಿವು- 8935 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5031 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 115.87 ಟಿಎಂಸಿ
ಇಂದಿನ ಒಳಹರಿವು- 3271 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3271 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 99.78 ಟಿಎಂಸಿ
ಇಂದಿನ ಒಳಹರಿವು- 8931 ಕ್ಯೂಸೆಕ್ಸ್​
ಇಂದಿನ ಹೊರಹರಿವು- 10,712 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.15 ಟಿಎಂಸಿ
ಇಂದಿನ ಒಳಹರಿವು- 2167 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3370 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 36.89 ಟಿಎಂಸಿ
ಇಂದಿನ ಒಳಹರಿವು- 1694 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1694 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 489 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 500 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 122.83 ಟಿಎಂಸಿ
ಇಂದಿನ ಒಳಹರಿವು- 17,512 ಕ್ಯೂಸೆಕ್ಸ್​
ಇಂದಿನ ಹೊರಹರಿವು- 18,549 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ನಿಲ್ಲದ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ನಿಲ್ಲದ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ