Karnataka Rain: ಸೆಪ್ಟೆಂಬರ್ ಕೊನೆಯ ವಾರದವರೆಗೂ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಅತ್ತ ಉತ್ತರ ಭಾರತದಲ್ಲೂ ಮಳೆ ಹೆಚ್ಚಾಗಿದ್ದು, ಹಲವು ರಾಜ್ಯಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಗುಜರಾತ್ನಲ್ಲಿ ಇಂದಿನಿಂದ 4 ದಿನ ಅಂದರೆ ಸೆ. 25ರವರೆಗೂ ಮಳೆ ಮುಂದುವರೆಯಲಿದೆ. ನೆರೆಯ ರಾಜ್ಯವಾದ ಕೇರಳದಲ್ಲಿ ಸೆ. 23ರಂದು ವಿಪರೀತ ಮಳೆಯಾಗಲಿದೆ. ಬೆಂಗಳೂರು ಮಾತ್ರವಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯದಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 38.11 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 5631 ಕ್ಯೂಸೆಕ್ಸ್
ಇಂದಿನ ಹೊರಹರಿವು- 10,754 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 19.72 ಟಿಎಂಸಿ
ಇಂದಿನ ಒಳಹರಿವು- 524 ಕ್ಯೂಸೆಕ್ಸ್
ಇಂದಿನ ಹೊರಹರಿವು- 1559 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.43 ಟಿಎಂಸಿ
ಇಂದಿನ ಒಳಹರಿವು- 1765 ಕ್ಯೂಸೆಕ್ಸ್
ಇಂದಿನ ಹೊರಹರಿವು- 1335 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 31.73 ಟಿಎಂಸಿ
ಇಂದಿನ ಒಳಹರಿವು- 2039 ಕ್ಯೂಸೆಕ್ಸ್
ಇಂದಿನ ಹೊರಹರಿವು- 5130 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.08 ಟಿಎಂಸಿ
ಇಂದಿನ ಒಳಹರಿವು- 2025 ಕ್ಯೂಸೆಕ್ಸ್
ಇಂದಿನ ಹೊರಹರಿವು- 1900 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 142.42 ಟಿಎಂಸಿ
ಇಂದಿನ ಒಳಹರಿವು- 6209 ಕ್ಯೂಸೆಕ್ಸ್
ಇಂದಿನ ಹೊರಹರಿವು- 7269 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 116.95 ಟಿಎಂಸಿ
ಇಂದಿನ ಒಳಹರಿವು- 3263 ಕ್ಯೂಸೆಕ್ಸ್
ಇಂದಿನ ಹೊರಹರಿವು- 4602 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ-497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.47 ಟಿಎಂಸಿ
ಇಂದಿನ ಒಳಹರಿವು- 9822 ಕ್ಯೂಸೆಕ್ಸ್
ಇಂದಿನ ಹೊರಹರಿವು- 14,933 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.65 ಟಿಎಂಸಿ
ಇಂದಿನ ಒಳಹರಿವು- 3007 ಕ್ಯೂಸೆಕ್ಸ್
ಇಂದಿನ ಹೊರಹರಿವು- 3621 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 37.73 ಟಿಎಂಸಿ
ಇಂದಿನ ಒಳಹರಿವು- 2394 ಕ್ಯೂಸೆಕ್ಸ್
ಇಂದಿನ ಹೊರಹರಿವು- 2394 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 4106 ಕ್ಯೂಸೆಕ್ಸ್
ಇಂದಿನ ಹೊರಹರಿವು- 4106 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 122.03 ಟಿಎಂಸಿ
ಇಂದಿನ ಒಳಹರಿವು- 2881 ಕ್ಯೂಸೆಕ್ಸ್
ಇಂದಿನ ಹೊರಹರಿವು- 844 ಕ್ಯೂಸೆಕ್ಸ್
ಇದನ್ನೂ ಓದಿ: Karnataka Weather Today : ಕರ್ನಾಟಕದಲ್ಲಿ ಇಂದು ಭಾರೀ ಮಳೆ; ಬೆಂಗಳೂರಿನಲ್ಲೂ ಇಂದು ವರುಣನ ಆರ್ಭಟ ಸಾಧ್ಯತೆ
Karnataka Dams Water Level: ಕರಾವಳಿಯಲ್ಲಿ ಇಂದು ಹಳದಿ ಅಲರ್ಟ್; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
(Karnataka Dams Water Level Heavy Rainfall till September 25 Karnataka Reservoir Water Level Karnataka Rain)