AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ರಾಜ್ಯದಲ್ಲಿ ಇಂದಿನಿಂದ ಮತ್ತೆ ಮಳೆ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಮಳೆಯಿಂದ ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಲಿಂಗನಮಕ್ಕಿ ಶೇ. 92, ಹಾರಂಗಿ ಶೇ. 97, ಕಬಿನಿ ಶೇ. 90, ಸೂಪಾ ಶೇ. 80. ಕೆಆರ್​ಎಸ್​ ಶೇ. 85ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ.

Karnataka Dam Water Level: ರಾಜ್ಯದಲ್ಲಿ ಇಂದಿನಿಂದ ಮತ್ತೆ ಮಳೆ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಲಿಂಗನಮಕ್ಕಿ ಡ್ಯಾಂ
TV9 Web
| Edited By: |

Updated on: Oct 21, 2021 | 7:00 AM

Share

Karnataka Rain: ಕರ್ನಾಟಕದಲ್ಲಿ ಕೊಂಚ ಕಡಿಮೆಯಾಗಿದ್ದ ಮಳೆ ಇಂದಿನಿಂದ ಮತ್ತೆ ಅಬ್ಬರಿಸಲಿದೆ. ಅ. 23ರವರೆಗೆ ರಾಜ್ಯಾದ್ಯಂತ ವಿಪರೀತ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಅ. 23ರವರೆಗೆ ಕರ್ನಾಟಕದಲ್ಲಿ ಮಳೆಯಾಗಲಿದೆ. ಕರ್ನಾಟಕದ 16 ಜಿಲ್ಲೆಗಳಲ್ಲಿ ಇನ್ನು 3 ದಿನ ಹಳದಿ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ. ಮಳೆಯಿಂದ ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಲಿಂಗನಮಕ್ಕಿ ಶೇ. 92, ಹಾರಂಗಿ ಶೇ. 97, ಕಬಿನಿ ಶೇ. 90, ಸೂಪಾ ಶೇ. 80. ಕೆಆರ್​ಎಸ್​ ಶೇ. 85ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 42.04 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 14,442 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5079 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 19.03 ಟಿಎಂಸಿ ಇಂದಿನ ಒಳಹರಿವು- 578 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1267 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.25 ಟಿಎಂಸಿ ಇಂದಿನ ಒಳಹರಿವು- 1360 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1249 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 27.61 ಟಿಎಂಸಿ ಇಂದಿನ ಒಳಹರಿವು- 3406 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4195 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 17.48 ಟಿಎಂಸಿ ಇಂದಿನ ಒಳಹರಿವು- 7205 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2616 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 139.92 ಟಿಎಂಸಿ ಇಂದಿನ ಒಳಹರಿವು- 3478 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4569 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 116.49 ಟಿಎಂಸಿ ಇಂದಿನ ಒಳಹರಿವು- 809 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3930 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 16,519 ಕ್ಯೂಸೆಕ್ಸ್​ ಇಂದಿನ ಹೊರಹರಿವು- 16,519 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 3453 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3453 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 37.73 ಟಿಎಂಸಿ ಇಂದಿನ ಒಳಹರಿವು- 1094 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1094 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 2510 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 2510 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 13,481 ಕ್ಯೂಸೆಕ್ಸ್​ ಇಂದಿನ ಹೊರಹರಿವು- 13,481 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ರಾಜ್ಯದಲ್ಲಿ ನಿಲ್ಲದ ಮಳೆಯ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Uttarakhand Rain: ಉತ್ತರಾಖಂಡದಲ್ಲಿ ಭೀಕರ ಮಳೆ; ಪ್ರವಾಹದಿಂದ 46 ಜನ ಸಾವು, 11 ಮಂದಿ ನಾಪತ್ತೆ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ