AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ಮಳೆಯಿಂದ ಕರ್ನಾಟಕದ ಡ್ಯಾಂಗಳು ಭರ್ತಿ; ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level | ಗುಲಾಬ್ ಚಂಡಮಾರುತದ ಅಬ್ಬರದಿಂದ ಉತ್ತರ ಕರ್ನಾಟಕದಲ್ಲೂ ಮಳೆ ಹೆಚ್ಚಾಗಿದ್ದು, ಡ್ಯಾಂಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dams Water Level: ಮಳೆಯಿಂದ ಕರ್ನಾಟಕದ ಡ್ಯಾಂಗಳು ಭರ್ತಿ; ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಭದ್ರಾ ಜಲಾಶಯ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Sep 28, 2021 | 6:49 AM

Share

Karnataka Rain: ಕರಾವಳಿ ಜಿಲ್ಲೆಗಳು, ಮಲೆನಾಡು, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಮಳೆಯಾಗಲಿದೆ. ಗುಲಾಬ್ ಚಂಡಮಾರುತದ ಪರಿಣಾಮದಿಂದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇಂದು ವಿಪರೀತ ಮಳೆಯಾಗುವ ಸಾಧ್ಯತೆಯಿದೆ. ಗುಲಾಬ್ ಚಂಡಮಾರುತದ ಅಬ್ಬರದಿಂದ ಉತ್ತರ ಕರ್ನಾಟಕದಲ್ಲೂ ಮಳೆ ಹೆಚ್ಚಾಗಿದ್ದು, ಡ್ಯಾಂಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 35.35 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 4681 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7801 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 19.57 ಟಿಎಂಸಿ ಇಂದಿನ ಒಳಹರಿವು- 443 ಕ್ಯೂಸೆಕ್ಸ್​ ಇಂದಿನ ಹೊರಹರಿವು- 788 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.10 ಟಿಎಂಸಿ ಇಂದಿನ ಒಳಹರಿವು- 470 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1450 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 30.26 ಟಿಎಂಸಿ ಇಂದಿನ ಒಳಹರಿವು- 1959 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5225 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 17.95 ಟಿಎಂಸಿ ಇಂದಿನ ಒಳಹರಿವು- 12.57 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4700 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 141.08 ಟಿಎಂಸಿ ಇಂದಿನ ಒಳಹರಿವು- 2501 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6097 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 116.18 ಟಿಎಂಸಿ ಇಂದಿನ ಒಳಹರಿವು- 1235 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5242 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.24 ಟಿಎಂಸಿ ಇಂದಿನ ಒಳಹರಿವು- 9555 ಕ್ಯೂಸೆಕ್ಸ್​ ಇಂದಿನ ಹೊರಹರಿವು- 10,891 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.36 ಟಿಎಂಸಿ ಇಂದಿನ ಒಳಹರಿವು- 2456 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3370 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 37.03 ಟಿಎಂಸಿ ಇಂದಿನ ಒಳಹರಿವು- 1694 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1694 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 828 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 528 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 12,015 ಕ್ಯೂಸೆಕ್ಸ್​ ಇಂದಿನ ಹೊರಹರಿವು- 12,015 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ರಾಜ್ಯಾದ್ಯಂತ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Rain: ಕೊಡಗು, ಮಲೆನಾಡಿನಲ್ಲಿ ಇನ್ನೂ 3 ದಿನ ಮಳೆ ಹೆಚ್ಚಳ; ಹಲವೆಡೆ ಇಂದು ಹಳದಿ ಅಲರ್ಟ್ ಘೋಷಣೆ

(Karnataka Dams Water Level Increases after Heavy Rainfall Karnataka Reservoir Water Level on September 27)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?