Karnataka Dams Water Level: ಮಳೆಯಿಂದ ಹಲವು ಡ್ಯಾಂಗಳ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: Skanda

Updated on: Aug 29, 2021 | 6:28 AM

Karnataka Reservoir Water Level | ಆ. 30ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

Karnataka Dams Water Level: ಮಳೆಯಿಂದ ಹಲವು ಡ್ಯಾಂಗಳ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಜಲಾಶಯ
Follow us on

Karnataka Rain: ಕರ್ನಾಟಕದ 10 ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದ್ದು, ನಾಳೆ ಯೆಲ್ಲೋ ಅಲರ್ಟ್ (Yellow Alert)  ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕೂಡ ಇಂದು ಸಂಜೆಯ ಬಳಿಕ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕೆಲವು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿರುವುದರಿಂದ ಡ್ಯಾಂಗಳ ನೀರಿನ ಮಟ್ಟ (Reservoir Water Level) ಇಳಿಮುಖವಾಗುತ್ತಿದೆ. ಆ. 30ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 41.84 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 2317 ಕ್ಯೂಸೆಕ್ಸ್​
ಇಂದಿನ ಹೊರಹರಿವು- 9098 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 16.86 ಟಿಎಂಸಿ
ಇಂದಿನ ಒಳಹರಿವು- 315 ಕ್ಯೂಸೆಕ್ಸ್​
ಇಂದಿನ ಹೊರಹರಿವು- 000 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.97 ಟಿಎಂಸಿ
ಇಂದಿನ ಒಳಹರಿವು- 923 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1746 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 33.25 ಟಿಎಂಸಿ
ಇಂದಿನ ಒಳಹರಿವು- 1897 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 4920 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 18.14 ಟಿಎಂಸಿ
ಇಂದಿನ ಒಳಹರಿವು- 2774 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6750 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 131.11 ಟಿಎಂಸಿ
ಇಂದಿನ ಒಳಹರಿವು- 7741 ಕ್ಯೂಸೆಕ್ಸ್​
ಇಂದಿನ ಹೊರಹರಿವು- 7593 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 108.17 ಟಿಎಂಸಿ
ಇಂದಿನ ಒಳಹರಿವು- 2554 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4704 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ-497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 98.51 ಟಿಎಂಸಿ
ಇಂದಿನ ಒಳಹರಿವು- 4857 ಕ್ಯೂಸೆಕ್ಸ್​
ಇಂದಿನ ಹೊರಹರಿವು- 14,653 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.31 ಟಿಎಂಸಿ
ಇಂದಿನ ಒಳಹರಿವು- 2982 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3801 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 36.07 ಟಿಎಂಸಿ
ಇಂದಿನ ಒಳಹರಿವು- 582 ಕ್ಯೂಸೆಕ್ಸ್​
ಇಂದಿನ ಹೊರಹರಿವು- 582 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 3121 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 3121 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಇಂದಿನ ಒಳಹರಿವು- 2226 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2226 ಕ್ಯೂಸೆಕ್ಸ್​

ಆ. 30ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಆ. 31ರಂದು ಕೂಡ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Karnataka Dams Water Level: ಭಾರೀ ಮಳೆಯಿಂದ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಕರ್ನಾಟಕದ ಹಲವೆಡೆ ಇಂದಿನಿಂದ ಆ. 30ರವರೆಗೆ ಭಾರೀ ಮಳೆ; ಇಂದಿನ ಹವಾಮಾನ ಹೀಗಿದೆ

(Karnataka Dams Water Level Increasing after Rain Lashes Karnataka Rain Karnataka Reservoir Water Level Today)