Karnataka Dams Water Level: ಸೊನ್ನ ಬ್ಯಾರೇಜ್ನಿಂದ 13,000 ಕ್ಯೂಸೆಕ್ಸ್ ನೀರು ಬಿಡುಗಡೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Reservoir Water Level | ಕಲಬುರ್ಗಿ ಜಿಲ್ಲೆಯ ಸೊನ್ನ ಬ್ಯಾರೇಜ್ನಿಂದ ಭೀಮಾ ನದಿಗೆ 13,000 ಕ್ಯೂಸೆಕ್ಸ್ ನೀರು ಬಿಡಲಾಗಿದೆ. ಸೂಪಾ, ಲಿಂಗನಮಕ್ಕಿ, ತುಂಗಭದ್ರಾ ಡ್ಯಾಂಗಳ ನೀರಿನ ಮಟ್ಟ ಕೊಂಚ ಏರಿಕೆಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.
Karnataka Rain: ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಸೆ.8ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಕಲಬುರ್ಗಿ ಜಿಲ್ಲೆಯ ಸೊನ್ನ ಬ್ಯಾರೇಜ್ನಿಂದ ಭೀಮಾ ನದಿಗೆ 13,000 ಕ್ಯೂಸೆಕ್ಸ್ ನೀರು ಬಿಡಲಾಗಿದೆ. ಸೂಪಾ, ಲಿಂಗನಮಕ್ಕಿ, ತುಂಗಭದ್ರಾ ಡ್ಯಾಂಗಳ ನೀರಿನ ಮಟ್ಟ ಕೊಂಚ ಏರಿಕೆಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Dam Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 38.29 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 7538 ಕ್ಯೂಸೆಕ್ಸ್ ಇಂದಿನ ಹೊರಹರಿವು- 10,885 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 17.67 ಟಿಎಂಸಿ ಇಂದಿನ ಒಳಹರಿವು- 1647 ಕ್ಯೂಸೆಕ್ಸ್ ಇಂದಿನ ಹೊರಹರಿವು- 0 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.06 ಟಿಎಂಸಿ ಇಂದಿನ ಒಳಹರಿವು- 4463 ಕ್ಯೂಸೆಕ್ಸ್ ಇಂದಿನ ಹೊರಹರಿವು- 4435 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 30.92 ಟಿಎಂಸಿ ಇಂದಿನ ಒಳಹರಿವು- 2273 ಕ್ಯೂಸೆಕ್ಸ್ ಇಂದಿನ ಹೊರಹರಿವು- 5272 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 16.66 ಟಿಎಂಸಿ ಇಂದಿನ ಒಳಹರಿವು- 5225 ಕ್ಯೂಸೆಕ್ಸ್ ಇಂದಿನ ಹೊರಹರಿವು- 2488 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 131.22 ಟಿಎಂಸಿ ಇಂದಿನ ಒಳಹರಿವು- 7050 ಕ್ಯೂಸೆಕ್ಸ್ ಇಂದಿನ ಹೊರಹರಿವು- 4555 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 109.09 ಟಿಎಂಸಿ ಇಂದಿನ ಒಳಹರಿವು- 8869 ಕ್ಯೂಸೆಕ್ಸ್ ಇಂದಿನ ಹೊರಹರಿವು- 2828 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.62 ಟಿಎಂಸಿ ಇಂದಿನ ಒಳಹರಿವು- 14,758 ಕ್ಯೂಸೆಕ್ಸ್ ಇಂದಿನ ಹೊರಹರಿವು- 17,070 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.75 ಟಿಎಂಸಿ ಇಂದಿನ ಒಳಹರಿವು- 3450 ಕ್ಯೂಸೆಕ್ಸ್ ಇಂದಿನ ಹೊರಹರಿವು- 3751 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 36.62 ಟಿಎಂಸಿ ಇಂದಿನ ಒಳಹರಿವು- 1394 ಕ್ಯೂಸೆಕ್ಸ್ ಇಂದಿನ ಹೊರಹರಿವು- 1394 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 1426 ಕ್ಯೂಸೆಕ್ಸ್ ಇಂದಿನ ಹೊರಹರಿವು- 1426 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 2141 ಕ್ಯೂಸೆಕ್ಸ್ ಇಂದಿನ ಹೊರಹರಿವು- 2141 ಕ್ಯೂಸೆಕ್ಸ್
ಇದನ್ನೂ ಓದಿ: Karnataka Dams Water Level: ಇಂದು, ನಾಳೆ ರಾಜ್ಯಾದ್ಯಂತ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
(Karnataka Dams Water Level Kalburgi Sonna Barrage Releases 13000 Cusecs water Karnataka Reservoir Water Level Today)