Karnataka Dams Water Level: ಮಳೆಯಿಂದ ಬಹುತೇಕ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Reservoir Water Level: ಭದ್ರಾ, ತುಂಗಭದ್ರಾ, ಘಟಪ್ರಭಾ, ಆಲಮಟ್ಟಿ ಡ್ಯಾಂ ಸಂಪೂರ್ಣ ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.
Karnataka Rain: ಇನ್ನೂ ಮೂರ್ನಾಲ್ಕು ದಿನ ರಾಜ್ಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೆಡೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಇನ್ನು 4 ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಭದ್ರಾ, ತುಂಗಭದ್ರಾ, ಘಟಪ್ರಭಾ, ಆಲಮಟ್ಟಿ ಡ್ಯಾಂ ಸಂಪೂರ್ಣ ಭರ್ತಿಯಾಗಿದೆ. ಲಿಂಗನಮಕ್ಕಿ ಜಲಾಶಯದಲ್ಲಿ ಶೇ. 94ರಷ್ಟು ನೀರು ಭರ್ತಿಯಾಗಿದೆ. ಹಾರಂಗಿ ಡ್ಯಾಂನಲ್ಲಿ ಶೇ. 96ರಷ್ಟು, ಹಾರಂಗಿಯಲ್ಲಿ ಶೇ. 97ರಷ್ಟು, ಮಲಪ್ರಭಾ ಡ್ಯಾಂನಲ್ಲಿ ಶೇ. 99ರಷ್ಟು ನೀರು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 37.51 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು-11,893 ಕ್ಯೂಸೆಕ್ಸ್ ಇಂದಿನ ಹೊರಹರಿವು- 6386 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 19.42 ಟಿಎಂಸಿ ಇಂದಿನ ಒಳಹರಿವು- 457 ಕ್ಯೂಸೆಕ್ಸ್ ಇಂದಿನ ಹೊರಹರಿವು- 802 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.27 ಟಿಎಂಸಿ ಇಂದಿನ ಒಳಹರಿವು-1386 ಕ್ಯೂಸೆಕ್ಸ್ ಇಂದಿನ ಹೊರಹರಿವು-1001 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 28.83 ಟಿಎಂಸಿ ಇಂದಿನ ಒಳಹರಿವು- 3271 ಕ್ಯೂಸೆಕ್ಸ್ ಇಂದಿನ ಹೊರಹರಿವು- 4718 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 16.74 ಟಿಎಂಸಿ ಇಂದಿನ ಒಳಹರಿವು-2728 ಕ್ಯೂಸೆಕ್ಸ್ ಇಂದಿನ ಹೊರಹರಿವು-4816 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 142.25 ಟಿಎಂಸಿ ಇಂದಿನ ಒಳಹರಿವು-4336 ಕ್ಯೂಸೆಕ್ಸ್ ಇಂದಿನ ಹೊರಹರಿವು-4165 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 116.64 ಟಿಎಂಸಿ ಇಂದಿನ ಒಳಹರಿವು-5801 ಕ್ಯೂಸೆಕ್ಸ್ ಇಂದಿನ ಹೊರಹರಿವು-1349 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು-40,467 ಕ್ಯೂಸೆಕ್ಸ್ ಇಂದಿನ ಹೊರಹರಿವು-40,457 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.33 ಟಿಎಂಸಿ ಇಂದಿನ ಒಳಹರಿವು- 4946 ಕ್ಯೂಸೆಕ್ಸ್ ಇಂದಿನ ಹೊರಹರಿವು- 2515 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 37.31 ಟಿಎಂಸಿ ಇಂದಿನ ಒಳಹರಿವು-9281 ಕ್ಯೂಸೆಕ್ಸ್ ಇಂದಿನ ಹೊರಹರಿವು-6040 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು-5950 ಕ್ಯೂಸೆಕ್ಸ್ ಇಂದಿನ ಹೊರಹರಿವು-5950 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು-16,066 ಕ್ಯೂಸೆಕ್ಸ್ ಇಂದಿನ ಹೊರಹರಿವು-16,066 ಕ್ಯೂಸೆಕ್ಸ್
Karnataka Weather Today: ಬೆಂಗಳೂರು ಸೇರಿ ಹಲವೆಡೆ ಅ. 10ರವರೆಗೂ ಮಳೆ ಸಾಧ್ಯತೆ; ಕರ್ನಾಟಕದ ಇಂದಿನ ಹವಾಮಾನ ಹೀಗಿದೆ