Karnataka Rain: ಸೆ. 5 ಮತ್ತು 6ರಂದು ಕರ್ನಾಟಕದ (Rain in Karnataka) ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ (IMD) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ (Bengaluru Rain) ಇಂದಿನಿಂದ 4- 5 ದಿನ ಮಳೆ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ನಿನ್ನೆ ಮಳೆ ಕೊಂಚ ಕಡಿಮೆಯಾಗಿದ್ದು, ಇಂದಿನಿಂದ ಮತ್ತೆ ಹೆಚ್ಚಾಗಲಿದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸೆ. 5 ಮತ್ತು 6ರಂದು ಗುಡುಗು- ಸಹಿತ ಭಾರೀ ಮಳೆಯಾಗಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Dam Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 38.81 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 5721 ಕ್ಯೂಸೆಕ್ಸ್
ಇಂದಿನ ಹೊರಹರಿವು- 9606 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 17.27 ಟಿಎಂಸಿ
ಇಂದಿನ ಒಳಹರಿವು- 1318 ಕ್ಯೂಸೆಕ್ಸ್
ಇಂದಿನ ಹೊರಹರಿವು- 0 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.19 ಟಿಎಂಸಿ
ಇಂದಿನ ಒಳಹರಿವು- 2604 ಕ್ಯೂಸೆಕ್ಸ್
ಇಂದಿನ ಹೊರಹರಿವು- 2725 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 31.64 ಟಿಎಂಸಿ
ಇಂದಿನ ಒಳಹರಿವು- 1829 ಕ್ಯೂಸೆಕ್ಸ್
ಇಂದಿನ ಹೊರಹರಿವು- 5272 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 16.91 ಟಿಎಂಸಿ
ಇಂದಿನ ಒಳಹರಿವು- 4111 ಕ್ಯೂಸೆಕ್ಸ್
ಇಂದಿನ ಹೊರಹರಿವು- 6750 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 131.75 ಟಿಎಂಸಿ
ಇಂದಿನ ಒಳಹರಿವು- 7745 ಕ್ಯೂಸೆಕ್ಸ್
ಇಂದಿನ ಹೊರಹರಿವು- 7571 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 108.39 ಟಿಎಂಸಿ
ಇಂದಿನ ಒಳಹರಿವು- 3306 ಕ್ಯೂಸೆಕ್ಸ್
ಇಂದಿನ ಹೊರಹರಿವು- 4598 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ-497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.55 ಟಿಎಂಸಿ
ಇಂದಿನ ಒಳಹರಿವು- 15195 ಕ್ಯೂಸೆಕ್ಸ್
ಇಂದಿನ ಹೊರಹರಿವು- 10742 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.80 ಟಿಎಂಸಿ
ಇಂದಿನ ಒಳಹರಿವು- 3751 ಕ್ಯೂಸೆಕ್ಸ್
ಇಂದಿನ ಹೊರಹರಿವು- 3751 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 36.62 ಟಿಎಂಸಿ
ಇಂದಿನ ಒಳಹರಿವು- 1294 ಕ್ಯೂಸೆಕ್ಸ್
ಇಂದಿನ ಹೊರಹರಿವು- 1294 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 382 ಕ್ಯೂಸೆಕ್ಸ್
ಇಂದಿನ ಹೊರಹರಿವು- 382 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಇಂದಿನ ಒಳಹರಿವು- 4119 ಕ್ಯೂಸೆಕ್ಸ್
ಇಂದಿನ ಹೊರಹರಿವು- 4119 ಕ್ಯೂಸೆಕ್ಸ್
(Karnataka Dams Water Level Karnataka Rain Continues on Saturday Karnataka Reservoir Water Level Today on Sep 4)