Karnataka Dam Water Level: ಭದ್ರಾ, ತುಂಗಾಭದ್ರಾ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ರಾಜ್ಯದಲ್ಲಿ ಸುರಿದ ಮಳೆಯಿಂದ ಭದ್ರಾ, ತುಂಗಾಭದ್ರಾ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dam Water Level: ಭದ್ರಾ, ತುಂಗಾಭದ್ರಾ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us
| Updated By: preethi shettigar

Updated on: Oct 26, 2021 | 7:07 AM

Karnataka Rain: ಕರ್ನಾಟಕದಲ್ಲಿ ಇಂದಿನಿಂದ ಅ. 28ರವರೆಗೂ ಮಳೆಯ ಅಬ್ಬರ ಜೋರಾಗಲಿದೆ. ರಾಜ್ಯದಲ್ಲಿ ಸುರಿದ ಮಳೆಯಿಂದ ಭದ್ರಾ, ತುಂಗಾಭದ್ರಾ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಮಲಪ್ರಭಾ ಶೇ. 98, ಘಟಪ್ರಭಾ ಶೇ. 99, ಲಿಂಗನಮಕ್ಕಿ ಶೇ. 92, ಹಾರಂಗಿ ಶೇ. 97, ಕಬಿನಿ ಶೇ. 99, ಆಲಮಟ್ಟಿ ಶೇ. 99, ಕೆಆರ್​ಎಸ್​ ಶೇ. 93ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 46.17 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 16,385 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3888 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 18.65 ಟಿಎಂಸಿ ಇಂದಿನ ಒಳಹರಿವು- 1164 ಕ್ಯೂಸೆಕ್ಸ್​ ಇಂದಿನ ಹೊರಹರಿವು- 819 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.27 ಟಿಎಂಸಿ ಇಂದಿನ ಒಳಹರಿವು- 1232 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1200 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 27.24 ಟಿಎಂಸಿ ಇಂದಿನ ಒಳಹರಿವು- 4483 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 3750 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.24 ಟಿಎಂಸಿ ಇಂದಿನ ಒಳಹರಿವು- 10,466 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7658 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 139.09 ಟಿಎಂಸಿ ಇಂದಿನ ಒಳಹರಿವು- 5677 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4293 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 114.23 ಟಿಎಂಸಿ ಇಂದಿನ ಒಳಹರಿವು- 1185 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1185 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 27,507 ಕ್ಯೂಸೆಕ್ಸ್​ ಇಂದಿನ ಹೊರಹರಿವು- 23,944 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 7414 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7414 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 37.03 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 969 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 50.73 ಟಿಎಂಸಿ ಇಂದಿನ ಒಳಹರಿವು- 175 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 2911 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 121.61 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 12187 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಇನ್ನೆರಡು ದಿನದಲ್ಲಿ ಹಿಂಗಾರು ಪ್ರವೇಶ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Uttarakhand Rain: ಉತ್ತರಾಖಂಡದಲ್ಲಿ ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ 76ಕ್ಕೆ ಏರಿಕೆ; 14 ಜನ ಇನ್ನೂ ನಾಪತ್ತೆ