AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ರಾಜ್ಯಾದ್ಯಂತ ಇಂದು ತುಂತುರು ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ರಾಜ್ಯಾದ್ಯಂತ ಇಂದಿನಿಂದ 4 ದಿನ ಳೆ ಮುಂದುವರೆಯುವ ಸಾಧ್ಯತೆಯಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dams Water Level: ರಾಜ್ಯಾದ್ಯಂತ ಇಂದು ತುಂತುರು ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 11, 2021 | 6:15 AM

Share

Karnataka Rain: ಕರ್ನಾಟಕದ ಬಹುತೇಕ ಕಡೆ ಇಂದು ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರಿನಲ್ಲೂ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಜೂನ್ ತಿಂಗಳಿನಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮಳೆ ಮುಂದುವರೆದಿದೆ. ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆಯಿಂದ ಈಗಾಗಲೇ ತುಂಗಾಭದ್ರಾ, ಭದ್ರಾ, ಕೆಆರ್​ಎಸ್ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಕಬಿನಿ ಜಲಾಶಯದಲ್ಲಿ ಶೇ. 99, ಮಲಪ್ರಭಾ ಶೇ. 92, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 84, ಹಾರಂಗಿ ಶೇ. 86, ಆಲಮಟ್ಟಿ ಡ್ಯಾಂ ಶೇ. 95ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 124.80 ಅಡಿ ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ ಇಂದಿನ ಒಳಹರಿವು- 6494 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6283 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 17.50 ಟಿಎಂಸಿ ಇಂದಿನ ಒಳಹರಿವು- 300 ಕ್ಯೂಸೆಕ್ಸ್​ ಇಂದಿನ ಹೊರಹರಿವು- 795 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.13 ಟಿಎಂಸಿ ಇಂದಿನ ಒಳಹರಿವು- 64 ಕ್ಯೂಸೆಕ್ಸ್​ ಇಂದಿನ ಹೊರಹರಿವು- 900 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 29.42 ಟಿಎಂಸಿ ಇಂದಿನ ಒಳಹರಿವು- 1934 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 2780 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.34 ಟಿಎಂಸಿ ಇಂದಿನ ಒಳಹರಿವು- 1081 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1000 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 127.06 ಟಿಎಂಸಿ ಇಂದಿನ ಒಳಹರಿವು- 1574 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7212 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 106.65 ಟಿಎಂಸಿ ಇಂದಿನ ಒಳಹರಿವು- 327 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4170 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 4716 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4716 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 1057 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1057 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 34.71 ಟಿಎಂಸಿ ಇಂದಿನ ಒಳಹರಿವು- 232 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1019 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 44.11 ಟಿಎಂಸಿ ಇಂದಿನ ಒಳಹರಿವು- 172 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 172 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 117.71 ಟಿಎಂಸಿ ಇಂದಿನ ಒಳಹರಿವು- 5094 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1182 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ಡ್ಯಾಂಗಳಲ್ಲಿ ತಗ್ಗಿದ ನೀರು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Rain: ಡಿ. 11ರವರೆಗೆ ಕರ್ನಾಟಕದಲ್ಲಿ ಹಗುರ ಮಳೆ; ತಮಿಳುನಾಡು, ಆಂಧ್ರ, ಬಂಗಾಳದಲ್ಲಿ ಇಂದು ಭಾರೀ ಮಳೆ

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್