Karnataka Dams Water Level: ಡ್ಯಾಂಗಳಲ್ಲಿ ತಗ್ಗಿದ ನೀರಿನ ಹರಿವು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Reservoir Water Level: ಮಳೆಯಿಂದ ಈಗಾಗಲೇ ತುಂಗಾಭದ್ರಾ, ಭದ್ರಾ, ಕೆಆರ್ಎಸ್ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಕಬಿನಿ ಜಲಾಶಯದಲ್ಲಿ ಶೇ. 99, ಮಲಪ್ರಭಾ ಶೇ. 91, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 82, ಹಾರಂಗಿ ಶೇ. 81, ಆಲಮಟ್ಟಿ ಡ್ಯಾಂ ಶೇ. 97ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ.
Karnataka Rain: ಚಳಿಗಾಲ ಮುಗಿಯುತ್ತಾ ಬಂದರೂ ಕರ್ನಾಟಕದಲ್ಲಿ ಇನ್ನೂ ಮಳೆ ಕಡಿಮೆಯಾಗಿಲ್ಲ. ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಇನ್ನೂ ಮಳೆ ಮುಂದುವರೆದಿದೆ. ಆದರೆ, ಉತ್ತರ ಕರ್ನಾಟಕ ಹಾಗೂ ಕರಾವಳಿಯಲ್ಲಿ ಮಳೆ ಕಡಿಮೆಯಾಗಿದೆ. ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆಯಿಂದ ಈಗಾಗಲೇ ತುಂಗಾಭದ್ರಾ, ಭದ್ರಾ, ಕೆಆರ್ಎಸ್ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಕಬಿನಿ ಜಲಾಶಯದಲ್ಲಿ ಶೇ. 99, ಮಲಪ್ರಭಾ ಶೇ. 91, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 82, ಹಾರಂಗಿ ಶೇ. 81, ಆಲಮಟ್ಟಿ ಡ್ಯಾಂ ಶೇ. 97ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 124.80 ಅಡಿ ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ ಇಂದಿನ ಒಳಹರಿವು- 5344 ಕ್ಯೂಸೆಕ್ಸ್ ಇಂದಿನ ಹೊರಹರಿವು- 5134 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 17.42 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 473 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 6.90 ಟಿಎಂಸಿ ಇಂದಿನ ಒಳಹರಿವು- 77 ಕ್ಯೂಸೆಕ್ಸ್ ಇಂದಿನ ಹೊರಹರಿವು- 600 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 28.94 ಟಿಎಂಸಿ ಇಂದಿನ ಒಳಹರಿವು- 1372 ಕ್ಯೂಸೆಕ್ಸ್ ಇಂದಿನ ಹೊರಹರಿವು- 2550 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.25 ಟಿಎಂಸಿ ಇಂದಿನ ಒಳಹರಿವು- 931 ಕ್ಯೂಸೆಕ್ಸ್ ಇಂದಿನ ಹೊರಹರಿವು- 1000 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 125.07 ಟಿಎಂಸಿ ಇಂದಿನ ಒಳಹರಿವು- 1549 ಕ್ಯೂಸೆಕ್ಸ್ ಇಂದಿನ ಹೊರಹರಿವು- 6025 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 105.29 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 4496 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 5071 ಕ್ಯೂಸೆಕ್ಸ್ ಇಂದಿನ ಹೊರಹರಿವು- 5071 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 1057 ಕ್ಯೂಸೆಕ್ಸ್ ಇಂದಿನ ಹೊರಹರಿವು- 1057 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 34.45 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 769 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 44.11 ಟಿಎಂಸಿ ಇಂದಿನ ಒಳಹರಿವು- 172 ಕ್ಯೂಸೆಕ್ಸ್ ಇಂದಿನ ಹೊರಹರಿವು- 172 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 119.23 ಟಿಎಂಸಿ ಇಂದಿನ ಒಳಹರಿವು- 4417 ಕ್ಯೂಸೆಕ್ಸ್ ಇಂದಿನ ಹೊರಹರಿವು- 6373 ಕ್ಯೂಸೆಕ್ಸ್
ಇದನ್ನೂ ಓದಿ: Karnataka Dams Water Level: ರಾಜ್ಯಾದ್ಯಂತ ತುಂತುರು ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Rain Updates: ಪಂಜಾಬ್, ಉತ್ತರ ಪ್ರದೇಶ ಸೇರಿ ಈ ರಾಜ್ಯಗಳಲ್ಲಿ ನಾಳೆಯಿಂದ ಭಾರೀ ಮಳೆ ಶುರು