Karnataka Dam Water Level: ಮಳೆಯಿಂದ ಡ್ಯಾಂಗಳ ಮಟ್ಟ ಕೊಂಚ ಏರಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: ಸುಷ್ಮಾ ಚಕ್ರೆ

Updated on: Jan 12, 2022 | 6:08 AM

Karnataka Reservoir Water Level: ರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ. 

Karnataka Dam Water Level: ಮಳೆಯಿಂದ ಡ್ಯಾಂಗಳ ಮಟ್ಟ ಕೊಂಚ ಏರಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಕಾವೇರಿ
Follow us on

Karnataka Rain: ಇಂದು ಮತ್ತು ನಾಳೆ (ಜನವರಿ 13) ಕರ್ನಾಟಕದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ.  ತುಂಬಿ ನಿಂತಿದ್ದ ಕೆಆರ್​ಎಸ್​, ತುಂಗಾಭದ್ರಾ, ಭದ್ರಾ ಡ್ಯಾಂಗಳ ನೀರಿನ ಮಟ್ಟ ಕಡಿಮೆಯಾಗುತ್ತಿದೆ. ಕೆಆರ್​ಎಸ್​ ಶೇ. 95, ತುಂಗಾಭದ್ರಾ ಶೇ. 87, ಕಬಿನಿ ಜಲಾಶಯದಲ್ಲಿ ಶೇ. 96, ಮಲಪ್ರಭಾ ಶೇ. 79, ಘಟಪ್ರಭಾ ಶೇ. 69, ಲಿಂಗನಮಕ್ಕಿ ಶೇ. 74, ಹಾರಂಗಿ ಶೇ. 87, ಆಲಮಟ್ಟಿ ಡ್ಯಾಂ ಶೇ. 85ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 47.11 ಟಿಎಂಸಿ
ಇಂದಿನ ಒಳಹರಿವು- 1338 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1448 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 15.61 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 790 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.43 ಟಿಎಂಸಿ
ಇಂದಿನ ಒಳಹರಿವು- 309 ಕ್ಯೂಸೆಕ್ಸ್​
ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 25.13 ಟಿಎಂಸಿ
ಇಂದಿನ ಒಳಹರಿವು- 735 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 1500 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.09 ಟಿಎಂಸಿ
ಇಂದಿನ ನೀರಿನ ಮಟ್ಟ- 18.91 ಟಿಎಂಸಿ
ಇಂದಿನ ಒಳಹರಿವು- 329 ಕ್ಯೂಸೆಕ್ಸ್​
ಇಂದಿನ ಹೊರಹರಿವು- 400 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 111.61 ಟಿಎಂಸಿ
ಇಂದಿನ ಒಳಹರಿವು- 482 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6753 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 95.62 ಟಿಎಂಸಿ
ಇಂದಿನ ಒಳಹರಿವು- 474 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4471 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 87.29 ಟಿಎಂಸಿ
ಇಂದಿನ ಒಳಹರಿವು- 336 ಕ್ಯೂಸೆಕ್ಸ್​
ಇಂದಿನ ಹೊರಹರಿವು- 9245 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 69.27 ಟಿಎಂಸಿ
ಇಂದಿನ ಒಳಹರಿವು- 236 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3234 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 29.50 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2389 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 35.29 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 122 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 104.52 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 12,187 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ರಾಜ್ಯಕ್ಕೆ ಮತ್ತೆ ಮಳೆ ಎಂಟ್ರಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: ಮಳೆ ಕಡಿಮೆಯಾಗಿರುವುದರಿಂದ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟು?