Karnataka Dam Water Level: ಹಾರಂಗಿ, ಲಿಂಗನಮಕ್ಕಿ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Reservoir Water Level: ರಾಜ್ಯಾದ್ಯಂತ ಇನ್ನೆರಡು ದಿನ ಮಳೆ ಮುಂದುವರೆಯಲಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.
Karnataka Rain: ಇಂದು (ಜ. 16) ಮತ್ತು ನಾಳೆ ಬೆಂಗಳೂರು, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇನ್ನೆರಡು ದಿನ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತುಂಬಿ ನಿಂತಿದ್ದ ಕೆಆರ್ಎಸ್, ತುಂಗಾಭದ್ರಾ, ಭದ್ರಾ ಡ್ಯಾಂಗಳ ನೀರಿನ ಮಟ್ಟ ಕಡಿಮೆಯಾಗಿತ್ತು. ಇದೀಗ ಮತ್ತೆ ನೀರಿನ ಹರಿವು ಹೆಚ್ಚುತ್ತಿದೆ. ಕೆಆರ್ಎಸ್ ಶೇ. 94, ತುಂಗಾಭದ್ರಾ ಶೇ. 88, ಕಬಿನಿ ಜಲಾಶಯದಲ್ಲಿ ಶೇ. 97, ಮಲಪ್ರಭಾ ಶೇ. 78, ಘಟಪ್ರಭಾ ಶೇ. 70, ಲಿಂಗನಮಕ್ಕಿ ಶೇ. 74, ಹಾರಂಗಿ ಶೇ. 87, ಆಲಮಟ್ಟಿ ಡ್ಯಾಂ ಶೇ. 87ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ನೀರಿನ ಮಟ್ಟ- 47.11 ಟಿಎಂಸಿ ಇಂದಿನ ಒಳಹರಿವು- 1328 ಕ್ಯೂಸೆಕ್ಸ್ ಇಂದಿನ ಹೊರಹರಿವು- 1448 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 15.48 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 754 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.43 ಟಿಎಂಸಿ ಇಂದಿನ ಒಳಹರಿವು- 307 ಕ್ಯೂಸೆಕ್ಸ್ ಇಂದಿನ ಹೊರಹರಿವು- 50 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 25.13 ಟಿಎಂಸಿ ಇಂದಿನ ಒಳಹರಿವು- 735 ಕ್ಯೂಸೆಕ್ಸ್ ಇಂದಿನ ಹೊರಹರಿವು- 1500 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.09 ಟಿಎಂಸಿ ಇಂದಿನ ನೀರಿನ ಮಟ್ಟ- 18.92 ಟಿಎಂಸಿ ಇಂದಿನ ಒಳಹರಿವು- 326 ಕ್ಯೂಸೆಕ್ಸ್ ಇಂದಿನ ಹೊರಹರಿವು- 400 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 110.49 ಟಿಎಂಸಿ ಇಂದಿನ ಒಳಹರಿವು- 556 ಕ್ಯೂಸೆಕ್ಸ್ ಇಂದಿನ ಹೊರಹರಿವು- 6830 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 94.79 ಟಿಎಂಸಿ ಇಂದಿನ ಒಳಹರಿವು- 153 ಕ್ಯೂಸೆಕ್ಸ್ ಇಂದಿನ ಹೊರಹರಿವು- 4140 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 85.65 ಟಿಎಂಸಿ ಇಂದಿನ ಒಳಹರಿವು- 267 ಕ್ಯೂಸೆಕ್ಸ್ ಇಂದಿನ ಹೊರಹರಿವು- 9892 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 68.75 ಟಿಎಂಸಿ ಇಂದಿನ ಒಳಹರಿವು- 270 ಕ್ಯೂಸೆಕ್ಸ್ ಇಂದಿನ ಹೊರಹರಿವು- 3386 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 29.19 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 2289 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 35.27 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 129 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 101.41 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 12,187 ಕ್ಯೂಸೆಕ್ಸ್
ಇದನ್ನೂ ಓದಿ: Karnataka Dam Water Level: ರಾಜ್ಯಾದ್ಯಂತ ನಿಲ್ಲದ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Dam Water Level: ಮಳೆಯಿಂದ ಡ್ಯಾಂಗಳ ಮಟ್ಟ ಕೊಂಚ ಏರಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ