Karnataka Dam Water Level: ಮಳೆ ಹಿನ್ನೆಲೆ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: ಸುಷ್ಮಾ ಚಕ್ರೆ

Updated on: Jan 02, 2022 | 6:15 AM

Karnataka Reservoir Water Level: ಕೆಆರ್​ಎಸ್​ ಶೇ. 96, ತುಂಗಾಭದ್ರಾ ಶೇ. 93, ಕಬಿನಿ ಜಲಾಶಯದಲ್ಲಿ ಶೇ. 98, ಮಲಪ್ರಭಾ ಶೇ. 84, ಘಟಪ್ರಭಾ ಶೇ. 76, ಲಿಂಗನಮಕ್ಕಿ ಶೇ. 77, ಹಾರಂಗಿ ಶೇ. 84, ಆಲಮಟ್ಟಿ ಡ್ಯಾಂ ಶೇ. 93ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dam Water Level: ಮಳೆ ಹಿನ್ನೆಲೆ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us on

Karnataka Rain: ಕರ್ನಾಟಕದ ಕರಾವಳಿ, ಬೆಂಗಳೂರು, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಚಳಿಯೂ ಹೆಚ್ಚಾಗಿದೆ. ರಾಜ್ಯದ ಉತ್ತರ ಒಳನಾಡಿನಲ್ಲಿ ಮಳೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.  ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳಲ್ಲಿ ನೀರಿನ ಮಟ್ಟ ಇಳಿಮುಖವಾಗುತ್ತಿದೆ. ನೀರಿನ ಒಳಹರಿವು ಕೂಡ ಕಡಿಮೆಯಾಗುತ್ತಿದೆ. ಈಗಾಗಲೇ ಭದ್ರಾ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿವೆ. ಕೆಆರ್​ಎಸ್​ ಶೇ. 96, ತುಂಗಾಭದ್ರಾ ಶೇ. 93, ಕಬಿನಿ ಜಲಾಶಯದಲ್ಲಿ ಶೇ. 98, ಮಲಪ್ರಭಾ ಶೇ. 84, ಘಟಪ್ರಭಾ ಶೇ. 76, ಲಿಂಗನಮಕ್ಕಿ ಶೇ. 77, ಹಾರಂಗಿ ಶೇ. 84, ಆಲಮಟ್ಟಿ ಡ್ಯಾಂ ಶೇ. 93ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 122.48 ಅಡಿ
ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ
ಇಂದಿನ ಒಳಹರಿವು- 1883 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2326 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 16.29 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 786 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.17 ಟಿಎಂಸಿ
ಇಂದಿನ ಒಳಹರಿವು- 427 ಕ್ಯೂಸೆಕ್ಸ್​
ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 26.23 ಟಿಎಂಸಿ
ಇಂದಿನ ಒಳಹರಿವು- 546 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 1900 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.09 ಟಿಎಂಸಿ
ಇಂದಿನ ನೀರಿನ ಮಟ್ಟ- 19.04 ಟಿಎಂಸಿ
ಇಂದಿನ ಒಳಹರಿವು- 479 ಕ್ಯೂಸೆಕ್ಸ್​
ಇಂದಿನ ಹೊರಹರಿವು- 700 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 116.84 ಟಿಎಂಸಿ
ಇಂದಿನ ಒಳಹರಿವು- 1664 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5782 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 99.39 ಟಿಎಂಸಿ
ಇಂದಿನ ಒಳಹರಿವು- 126 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4635 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 94.13 ಟಿಎಂಸಿ
ಇಂದಿನ ಒಳಹರಿವು- 1538 ಕ್ಯೂಸೆಕ್ಸ್​
ಇಂದಿನ ಹೊರಹರಿವು- 7948 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.43 ಟಿಎಂಸಿ
ಇಂದಿನ ಒಳಹರಿವು- 672 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1587 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 31.43 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2489 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 38.13 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 5216 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 113.92 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5648 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಬೆಂಗಳೂರಿನಲ್ಲಿ ಹಗುರ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ; ಬೆಂಗಳೂರು ಸೇರಿ ಕರ್ನಾಟಕದಲ್ಲಿ ಇಂದು ಮತ್ತೆ ಮಳೆ