Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ

Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ
ಕರ್ನಾಟಕದ ಜಲಾಶಯ

Karnataka Reservoir Water Level: ರಾಜ್ಯದ ಕೆಆರ್​ಎಸ್​ ಶೇ. 95, ತುಂಗಾಭದ್ರಾ ಶೇ. 81, ಕಬಿನಿ ಶೇ. 97, ಮಲಪ್ರಭಾ ಶೇ. 74, ಘಟಪ್ರಭಾ ಶೇ. 69, ಲಿಂಗನಮಕ್ಕಿ ಶೇ. 71, ಹಾರಂಗಿ ಶೇ. 86, ಆಲಮಟ್ಟಿ ಡ್ಯಾಂ ಶೇ. 82ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

TV9kannada Web Team

| Edited By: Sushma Chakre

Jan 20, 2022 | 6:05 AM

Karnataka Rain: ರಾಜ್ಯದಲ್ಲಿ ವಾತಾವರಣ ದಿನದಿಂದ ದಿನಕ್ಕೆ ಬದಲಾಗುತ್ತಿದೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದು, ಇದರಿಂದ ನದಿ, ಡ್ಯಾಂಗಳಲ್ಲಿ ನೀರಿನ ಪ್ರಮಾಣವೂ ಕಡಿಮೆಯಾಗಿದೆ. ಇಂದು (ಗುರುವಾರ) ಅಸ್ಸಾಂ, ಹಿಮಾಚಲ ಪ್ರದೇಶ, ಉತ್ತರಾಖಂಡ, ಮೇಘಾಲಯ, ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ಪಂಜಾಬ್, ಕೇರಳ, ತಮಿಳುನಾಡು, ತೆಲಂಗಾಣ, ರಾಜಸ್ಥಾನ, ಒಡಿಶಾದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ತುಂಬಿ ನಿಂತಿದ್ದ ಡ್ಯಾಂಗಳ ಒಳಹರಿವಿನಲ್ಲಿ ಇಳಿಕೆಯಾಗಿದೆ.  ಕೆಆರ್​ಎಸ್​ ಶೇ. 95, ತುಂಗಾಭದ್ರಾ ಶೇ. 81, ಕಬಿನಿ ಜಲಾಶಯದಲ್ಲಿ ಶೇ. 97, ಮಲಪ್ರಭಾ ಶೇ. 74, ಘಟಪ್ರಭಾ ಶೇ. 69, ಲಿಂಗನಮಕ್ಕಿ ಶೇ. 71, ಹಾರಂಗಿ ಶೇ. 86, ಆಲಮಟ್ಟಿ ಡ್ಯಾಂ ಶೇ. 82ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ನೀರಿನ ಮಟ್ಟ- 46.01 ಟಿಎಂಸಿ ಇಂದಿನ ಒಳಹರಿವು- 1329 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1448 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 15.07 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 787 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.56 ಟಿಎಂಸಿ ಇಂದಿನ ಒಳಹರಿವು- 310 ಕ್ಯೂಸೆಕ್ಸ್​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 24.69 ಟಿಎಂಸಿ ಇಂದಿನ ಒಳಹರಿವು- 305 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 400 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.09 ಟಿಎಂಸಿ ಇಂದಿನ ನೀರಿನ ಮಟ್ಟ- 18.79 ಟಿಎಂಸಿ ಇಂದಿನ ಒಳಹರಿವು- 261 ಕ್ಯೂಸೆಕ್ಸ್​ ಇಂದಿನ ಹೊರಹರಿವು- 400 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 106.76 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6442 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 93.12 ಟಿಎಂಸಿ ಇಂದಿನ ಒಳಹರಿವು- 304 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4622 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 80.17 ಟಿಎಂಸಿ ಇಂದಿನ ಒಳಹರಿವು- 1563 ಕ್ಯೂಸೆಕ್ಸ್​ ಇಂದಿನ ಹೊರಹರಿವು- 11,266 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 67.22 ಟಿಎಂಸಿ ಇಂದಿನ ಒಳಹರಿವು- 279 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3232 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 27.85 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2519 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 35.20 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 122 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 100.64 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 567 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ತುಂಗಾಭದ್ರಾ, ಕಬಿನಿ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Weather Today: ಕರ್ನಾಟಕದಲ್ಲಿ ತಗ್ಗಿದ ಮಳೆ; ರಾಜಸ್ಥಾನ, ದೆಹಲಿ, ತಮಿಳುನಾಡಿನಲ್ಲಿ ಹಳದಿ ಅಲರ್ಟ್ ಘೋಷಣೆ

Follow us on

Most Read Stories

Click on your DTH Provider to Add TV9 Kannada