Karnataka Dam Water Level: ರಾಜ್ಯಾದ್ಯಂತ ಮತ್ತೆ ಮಳೆ ಶುರು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level Today: ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dam Water Level: ರಾಜ್ಯಾದ್ಯಂತ ಮತ್ತೆ ಮಳೆ ಶುರು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Jan 27, 2022 | 6:03 AM

Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.  ತುಂಬಿ ನಿಂತಿದ್ದ ಡ್ಯಾಂಗಳ ನೀರಿನ ಒಳಹರಿವಿನಲ್ಲಿ ಇಳಿಕೆಯಾಗಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರ, ಕೊಡಗು, ಮೈಸೂರಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಆರ್​ಎಸ್​ ಶೇ. 90, ತುಂಗಾಭದ್ರಾ ಶೇ. 74, ಕಬಿನಿ ಜಲಾಶಯದಲ್ಲಿ ಶೇ. 96, ಮಲಪ್ರಭಾ ಶೇ. 70, ಘಟಪ್ರಭಾ ಶೇ. 66, ಲಿಂಗನಮಕ್ಕಿ ಶೇ. 68, ಹಾರಂಗಿ ಶೇ. 90, ಆಲಮಟ್ಟಿ ಡ್ಯಾಂ ಶೇ. 81ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ನೀರಿನ ಮಟ್ಟ- 44.38 ಟಿಎಂಸಿ ಇಂದಿನ ಒಳಹರಿವು- 878 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4028 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 14.63 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 792 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.64 ಟಿಎಂಸಿ ಇಂದಿನ ಒಳಹರಿವು- 193 ಕ್ಯೂಸೆಕ್ಸ್​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 24.63 ಟಿಎಂಸಿ ಇಂದಿನ ಒಳಹರಿವು- 257 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 350 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.09 ಟಿಎಂಸಿ ಇಂದಿನ ನೀರಿನ ಮಟ್ಟ- 18.64 ಟಿಎಂಸಿ ಇಂದಿನ ಒಳಹರಿವು- 188 ಕ್ಯೂಸೆಕ್ಸ್​ ಇಂದಿನ ಹೊರಹರಿವು- 400 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 103.32 ಟಿಎಂಸಿ ಇಂದಿನ ಒಳಹರಿವು- 114 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6869 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 91.00 ಟಿಎಂಸಿ ಇಂದಿನ ಒಳಹರಿವು- 207 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4841 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 74.80 ಟಿಎಂಸಿ ಇಂದಿನ ಒಳಹರಿವು- 241 ಕ್ಯೂಸೆಕ್ಸ್​ ಇಂದಿನ ಹೊರಹರಿವು- 11,744 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 65.55 ಟಿಎಂಸಿ ಇಂದಿನ ಒಳಹರಿವು- 123 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3330 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 26.57 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2519 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 33.88 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4969 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 99.91 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4542 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಲಿಂಗನಮಕ್ಕಿ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ಹಾರಂಗಿ, ಲಿಂಗನಮಕ್ಕಿ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ