Karnataka Dam Water Level: ಡ್ಯಾಂಗಳ ನೀರಿನ ಹರಿವು ಇಳಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ಡ್ಯಾಂಗಳ ನೀರಿನ ಹರಿವು ಇಳಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ತುಂಗಭದ್ರಾ ಡ್ಯಾಂ

Karnataka Reservoir Water Level: ಕೆಆರ್​ಎಸ್​ ಶೇ. 90, ತುಂಗಾಭದ್ರಾ ಶೇ. 72, ಕಬಿನಿ ಶೇ. 96, ಮಲಪ್ರಭಾ ಶೇ. 69, ಘಟಪ್ರಭಾ ಶೇ. 66, ಲಿಂಗನಮಕ್ಕಿ ಶೇ. 68, ಹಾರಂಗಿ ಶೇ. 90, ಆಲಮಟ್ಟಿ ಡ್ಯಾಂ ಶೇ. 81ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

TV9kannada Web Team

| Edited By: Sushma Chakre

Jan 28, 2022 | 6:05 AM

Karnataka Rain: ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮತ್ತೆ ಮಳೆಯಾಗುತ್ತಿದೆ. ಮುಂದಿನ 4 ದಿನಗಳಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್​ನಲ್ಲಿ ಮಳೆಯಾಗಲಿದೆ. ಜನವರಿ 29ರಿಂದ ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಕೆಆರ್​ಎಸ್​ ಶೇ. 90, ತುಂಗಾಭದ್ರಾ ಶೇ. 72, ಕಬಿನಿ ಜಲಾಶಯದಲ್ಲಿ ಶೇ. 96, ಮಲಪ್ರಭಾ ಶೇ. 69, ಘಟಪ್ರಭಾ ಶೇ. 66, ಲಿಂಗನಮಕ್ಕಿ ಶೇ. 68, ಹಾರಂಗಿ ಶೇ. 90, ಆಲಮಟ್ಟಿ ಡ್ಯಾಂ ಶೇ. 81ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ನೀರಿನ ಮಟ್ಟ- 44.38 ಟಿಎಂಸಿ ಇಂದಿನ ಒಳಹರಿವು- 878 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4029 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 14.47 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 785 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.64 ಟಿಎಂಸಿ ಇಂದಿನ ಒಳಹರಿವು- 193 ಕ್ಯೂಸೆಕ್ಸ್​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 24.63 ಟಿಎಂಸಿ ಇಂದಿನ ಒಳಹರಿವು- 257 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 350 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.09 ಟಿಎಂಸಿ ಇಂದಿನ ನೀರಿನ ಮಟ್ಟ- 18.64 ಟಿಎಂಸಿ ಇಂದಿನ ಒಳಹರಿವು- 188 ಕ್ಯೂಸೆಕ್ಸ್​ ಇಂದಿನ ಹೊರಹರಿವು- 400 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 102.15 ಟಿಎಂಸಿ ಇಂದಿನ ಒಳಹರಿವು- 3983 ಕ್ಯೂಸೆಕ್ಸ್​ ಇಂದಿನ ಹೊರಹರಿವು- 9736 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 90.27 ಟಿಎಂಸಿ ಇಂದಿನ ಒಳಹರಿವು- 29 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3866 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 72.81 ಟಿಎಂಸಿ ಇಂದಿನ ಒಳಹರಿವು- 322 ಕ್ಯೂಸೆಕ್ಸ್​ ಇಂದಿನ ಹೊರಹರಿವು- 11,796 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 65.00 ಟಿಎಂಸಿ ಇಂದಿನ ಒಳಹರಿವು- 157 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3329 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 26.14 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2549 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 33.00 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5145 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 98.44 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 8495 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಲಿಂಗನಮಕ್ಕಿ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: ತುಂಗಾಭದ್ರಾ, ಹಾರಂಗಿ ಡ್ಯಾಂ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Follow us on

Related Stories

Most Read Stories

Click on your DTH Provider to Add TV9 Kannada