Karnataka Dam Water Level: ಇಂದೂ ರಾಜ್ಯದಲ್ಲಿ ಮಳೆ ಸಾಧ್ಯತೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: ಸುಷ್ಮಾ ಚಕ್ರೆ

Updated on: Jan 30, 2022 | 6:10 AM

Karnataka Reservoir Water Level Today: ಕೆಆರ್​ಎಸ್​ ಶೇ. 91, ತುಂಗಾಭದ್ರಾ ಶೇ. 72, ಕಬಿನಿ ಜಲಾಶಯದಲ್ಲಿ ಶೇ. 96, ಮಲಪ್ರಭಾ ಶೇ. 69, ಘಟಪ್ರಭಾ ಶೇ. 66, ಲಿಂಗನಮಕ್ಕಿ ಶೇ. 69, ಹಾರಂಗಿ ಶೇ. 90, ಆಲಮಟ್ಟಿ ಡ್ಯಾಂ ಶೇ. 81ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dam Water Level: ಇಂದೂ ರಾಜ್ಯದಲ್ಲಿ ಮಳೆ ಸಾಧ್ಯತೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಸಾಂಕೇತಿಕ ಚಿತ್ರ
Follow us on

Karnataka Rain: ಇಂದು ಒಡಿಶಾ, ಪಂಜಾಬ್, ಹರಿಯಾಣ, ಚಂಡೀಗಢ, ರಾಜಸ್ಥಾನ, ಪಶ್ಚಿಮ ಉತ್ತರ ಪ್ರದೇಶ, ವಿದರ್ಭ, ಬಿಹಾರ ಮತ್ತು ಛತ್ತೀಸ್‌ಗಢದಲ್ಲಿ ಶೀತ ಗಾಳಿ ಉಂಟಾಗುವ ನಿರೀಕ್ಷೆಯಿದೆ. ಕೆಆರ್​ಎಸ್​ ಶೇ. 91, ತುಂಗಾಭದ್ರಾ ಶೇ. 72, ಕಬಿನಿ ಜಲಾಶಯದಲ್ಲಿ ಶೇ. 96, ಮಲಪ್ರಭಾ ಶೇ. 69, ಘಟಪ್ರಭಾ ಶೇ. 66, ಲಿಂಗನಮಕ್ಕಿ ಶೇ. 69, ಹಾರಂಗಿ ಶೇ. 90, ಆಲಮಟ್ಟಿ ಡ್ಯಾಂ ಶೇ. 81ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 44.38 ಟಿಎಂಸಿ
ಇಂದಿನ ಒಳಹರಿವು- 878 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4029 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 14.32 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 786 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.64 ಟಿಎಂಸಿ
ಇಂದಿನ ಒಳಹರಿವು- 193 ಕ್ಯೂಸೆಕ್ಸ್​
ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 24.63 ಟಿಎಂಸಿ
ಇಂದಿನ ಒಳಹರಿವು- 257 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 350 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.09 ಟಿಎಂಸಿ
ಇಂದಿನ ನೀರಿನ ಮಟ್ಟ- 18.64 ಟಿಎಂಸಿ
ಇಂದಿನ ಒಳಹರಿವು- 188 ಕ್ಯೂಸೆಕ್ಸ್​
ಇಂದಿನ ಹೊರಹರಿವು- 401 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 101.11 ಟಿಎಂಸಿ
ಇಂದಿನ ಒಳಹರಿವು- 65 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5822 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 89.57 ಟಿಎಂಸಿ
ಇಂದಿನ ಒಳಹರಿವು- 30 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3866 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 70.85 ಟಿಎಂಸಿ
ಇಂದಿನ ಒಳಹರಿವು- 102 ಕ್ಯೂಸೆಕ್ಸ್​
ಇಂದಿನ ಹೊರಹರಿವು- 11,311 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 64.45 ಟಿಎಂಸಿ
ಇಂದಿನ ಒಳಹರಿವು- 107 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3229 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 25.72 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2449 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 32.08 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 5411 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 96.72 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 11,330 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಡ್ಯಾಂಗಳ ನೀರಿನ ಹರಿವು ಇಳಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: ತುಂಗಾಭದ್ರಾ, ಹಾರಂಗಿ ಡ್ಯಾಂ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ