AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ರಾಜ್ಯಾದ್ಯಂತ ತಗ್ಗಿದ ಮಳೆ; ಕರ್ನಾಟಕದ ಜಲಾಶಯಗಳ ನೀರಿನ ಮಟ್ಟವೂ ಇಳಿಕೆ

Karnataka Reservoir Water Level Today: ಲಿಂಗನಮಕ್ಕಿ, ಕಬಿನಿ, ತಂಗಾಭದ್ರಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಕುರಿತು ಮಾಹಿತಿ ಇಲ್ಲಿದೆ.

Karnataka Dams Water Level: ರಾಜ್ಯಾದ್ಯಂತ ತಗ್ಗಿದ ಮಳೆ; ಕರ್ನಾಟಕದ ಜಲಾಶಯಗಳ ನೀರಿನ ಮಟ್ಟವೂ ಇಳಿಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 07, 2022 | 6:10 AM

Share

Karnataka Rain: ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳಲ್ಲಿ ನೀರಿನ ಮಟ್ಟ ಇಳಿಮುಖವಾಗುತ್ತಿದೆ. ನೀರಿನ ಒಳಹರಿವು ಕೂಡ ಕಡಿಮೆಯಾಗುತ್ತಿದೆ. ಕಳೆದ ವಾರದಿಂದ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆ ಕಡಿಮೆಯಾಗಿದೆ. ಉತ್ತರ ಕರ್ನಾಟಕ, ಮಲೆನಾಡು, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಮತ್ತೆ ಚಳಿ ಶುರುವಾಗಿದೆ. ಈಗಾಗಲೇ ಭದ್ರಾ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿವೆ. ಕೆಆರ್​ಎಸ್​ ಶೇ. 95, ತುಂಗಾಭದ್ರಾ ಶೇ. 90, ಕಬಿನಿ ಜಲಾಶಯದಲ್ಲಿ ಶೇ. 96, ಮಲಪ್ರಭಾ ಶೇ. 83, ಘಟಪ್ರಭಾ ಶೇ. 72, ಲಿಂಗನಮಕ್ಕಿ ಶೇ. 77, ಹಾರಂಗಿ ಶೇ. 84, ಆಲಮಟ್ಟಿ ಡ್ಯಾಂ ಶೇ. 91ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 122.45 ಅಡಿ ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ ಇಂದಿನ ಒಳಹರಿವು- 1754 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1548 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 16.02 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 705 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.28 ಟಿಎಂಸಿ ಇಂದಿನ ಒಳಹರಿವು- 348 ಕ್ಯೂಸೆಕ್ಸ್​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 25.74 ಟಿಎಂಸಿ ಇಂದಿನ ಒಳಹರಿವು- 496 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 1800 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.09 ಟಿಎಂಸಿ ಇಂದಿನ ನೀರಿನ ಮಟ್ಟ- 18.99 ಟಿಎಂಸಿ ಇಂದಿನ ಒಳಹರಿವು- 329 ಕ್ಯೂಸೆಕ್ಸ್​ ಇಂದಿನ ಹೊರಹರಿವು- 400 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 114.74 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6138 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 97.98 ಟಿಎಂಸಿ ಇಂದಿನ ಒಳಹರಿವು- 116 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4585 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 91.55 ಟಿಎಂಸಿ ಇಂದಿನ ಒಳಹರಿವು- 725 ಕ್ಯೂಸೆಕ್ಸ್​ ಇಂದಿನ ಹೊರಹರಿವು- 8643 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.83 ಟಿಎಂಸಿ ಇಂದಿನ ಒಳಹರಿವು- 497 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3228 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 30.65 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1789 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 36.38 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5452 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 110.22 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 11144 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ತುಂಗಾಭದ್ರಾ, ಹಾರಂಗಿ ಡ್ಯಾಂ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ಮಳೆ ಹಿನ್ನೆಲೆ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?