AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ಮಳೆ ಕಡಿಮೆಯಾಗಿರುವುದರಿಂದ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟು?

Karnataka Reservoir Water Level: ಈಗಾಗಲೇ ಭದ್ರಾ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿವೆ. ಕೆಆರ್​ಎಸ್​ ಶೇ. 95, ತುಂಗಾಭದ್ರಾ ಶೇ. 90, ಕಬಿನಿ ಜಲಾಶಯದಲ್ಲಿ ಶೇ. 97, ಮಲಪ್ರಭಾ ಶೇ. 81, ಘಟಪ್ರಭಾ ಶೇ. 70, ಲಿಂಗನಮಕ್ಕಿ ಶೇ. 75, ಹಾರಂಗಿ ಶೇ. 86, ಆಲಮಟ್ಟಿ ಡ್ಯಾಂ ಶೇ. 89ರಷ್ಟು ಭರ್ತಿಯಾಗಿವೆ.

Karnataka Dams Water Level: ಮಳೆ ಕಡಿಮೆಯಾಗಿರುವುದರಿಂದ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟು?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 08, 2022 | 6:13 AM

Share

Karnataka Rain: ರಾಜ್ಯಾದ್ಯಂತ ಚಳಿ ತೀವ್ರವಾಗಿ ಹೆಚ್ಚಾಗಿದೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳಲ್ಲಿ ನೀರಿನ ಮಟ್ಟ ಇಳಿಮುಖವಾಗುತ್ತಿದೆ. ನೀರಿನ ಒಳಹರಿವು ಕೂಡ ಕಡಿಮೆಯಾಗುತ್ತಿದೆ. ಕಳೆದ ವಾರದಿಂದ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆ ಕಡಿಮೆಯಾಗಿದೆ. ಉತ್ತರ ಕರ್ನಾಟಕ, ಮಲೆನಾಡು, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಮತ್ತೆ ಚಳಿ ಶುರುವಾಗಿದೆ. ಈಗಾಗಲೇ ಭದ್ರಾ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿವೆ. ಕೆಆರ್​ಎಸ್​ ಶೇ. 95, ತುಂಗಾಭದ್ರಾ ಶೇ. 90, ಕಬಿನಿ ಜಲಾಶಯದಲ್ಲಿ ಶೇ. 97, ಮಲಪ್ರಭಾ ಶೇ. 81, ಘಟಪ್ರಭಾ ಶೇ. 70, ಲಿಂಗನಮಕ್ಕಿ ಶೇ. 75, ಹಾರಂಗಿ ಶೇ. 86, ಆಲಮಟ್ಟಿ ಡ್ಯಾಂ ಶೇ. 89ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 122.47 ಅಡಿ ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ ಇಂದಿನ ಒಳಹರಿವು- 2071 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1548 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 15.88 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 781 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.33 ಟಿಎಂಸಿ ಇಂದಿನ ಒಳಹರಿವು- 348 ಕ್ಯೂಸೆಕ್ಸ್​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 25.52 ಟಿಎಂಸಿ ಇಂದಿನ ಒಳಹರಿವು- 644 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 1690 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.09 ಟಿಎಂಸಿ ಇಂದಿನ ನೀರಿನ ಮಟ್ಟ- 18.96 ಟಿಎಂಸಿ ಇಂದಿನ ಒಳಹರಿವು- 329 ಕ್ಯೂಸೆಕ್ಸ್​ ಇಂದಿನ ಹೊರಹರಿವು- 400 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 113.73 ಟಿಎಂಸಿ ಇಂದಿನ ಒಳಹರಿವು- 135 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5320 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 97.18 ಟಿಎಂಸಿ ಇಂದಿನ ಒಳಹರಿವು- 82 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4935 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 90.90 ಟಿಎಂಸಿ ಇಂದಿನ ಒಳಹರಿವು- 943 ಕ್ಯೂಸೆಕ್ಸ್​ ಇಂದಿನ ಹೊರಹರಿವು- 8860 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.57 ಟಿಎಂಸಿ ಇಂದಿನ ಒಳಹರಿವು- 249 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3235 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 30.44 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2489 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 35.91 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5382 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 109.44 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 10,867 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ತುಂಗಾಭದ್ರಾ, ಹಾರಂಗಿ ಡ್ಯಾಂ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ರಾಜ್ಯದ ಡ್ಯಾಂಗಳ ಮಟ್ಟ ಇಳಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ