Karnataka Dams Water Level: ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Reservoir Water Level: ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.
Karnataka Rain: : ಇಂದಿನಿಂದ ಅ. 17ರವರೆಗೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ. ಮಳೆಯಿಂದ ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 38.71 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 11,010 ಕ್ಯೂಸೆಕ್ಸ್ ಇಂದಿನ ಹೊರಹರಿವು- 4303 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 19.33 ಟಿಎಂಸಿ ಇಂದಿನ ಒಳಹರಿವು- 807 ಕ್ಯೂಸೆಕ್ಸ್ ಇಂದಿನ ಹೊರಹರಿವು- 807 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.22 ಟಿಎಂಸಿ ಇಂದಿನ ಒಳಹರಿವು- 1478 ಕ್ಯೂಸೆಕ್ಸ್ ಇಂದಿನ ಹೊರಹರಿವು- 1250 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 27.98 ಟಿಎಂಸಿ ಇಂದಿನ ಒಳಹರಿವು- 2261 ಕ್ಯೂಸೆಕ್ಸ್ ಇಂದಿನ ಹೊರಹರಿವು- 4455 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 16.31 ಟಿಎಂಸಿ ಇಂದಿನ ಒಳಹರಿವು- 4267 ಕ್ಯೂಸೆಕ್ಸ್ ಇಂದಿನ ಹೊರಹರಿವು- 4116 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 141.42 ಟಿಎಂಸಿ ಇಂದಿನ ಒಳಹರಿವು- 3887 ಕ್ಯೂಸೆಕ್ಸ್ ಇಂದಿನ ಹೊರಹರಿವು- 4986 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 117.22 ಟಿಎಂಸಿ ಇಂದಿನ ಒಳಹರಿವು- 4393 ಕ್ಯೂಸೆಕ್ಸ್ ಇಂದಿನ ಹೊರಹರಿವು- 2166 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 14,118 ಕ್ಯೂಸೆಕ್ಸ್ ಇಂದಿನ ಹೊರಹರಿವು- 14,118 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 2941 ಕ್ಯೂಸೆಕ್ಸ್ ಇಂದಿನ ಹೊರಹರಿವು- 2941 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 37.73 ಟಿಎಂಸಿ ಇಂದಿನ ಒಳಹರಿವು- 3704 ಕ್ಯೂಸೆಕ್ಸ್ ಇಂದಿನ ಹೊರಹರಿವು- 2894 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 2240 ಕ್ಯೂಸೆಕ್ಸ್ ಇಂದಿನ ಹೊರಹರಿವು- 2240 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 122.66 ಟಿಎಂಸಿ ಇಂದಿನ ಒಳಹರಿವು- 28,505 ಕ್ಯೂಸೆಕ್ಸ್ ಇಂದಿನ ಹೊರಹರಿವು- 30,530 ಕ್ಯೂಸೆಕ್ಸ್
ಇದನ್ನೂ ಓದಿ: Kerala Rain: ಭಾರೀ ಮಳೆಗೆ ಕೇರಳ ತತ್ತರ; 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ
Published On - 6:47 am, Fri, 15 October 21