Karnataka Dams Water Level: ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level | ಕರಾವಳಿ ಜಿಲ್ಲೆಗಳಾದ  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಆ. 30ರವರೆಗೂ ಮಳೆಯ ಆರ್ಭಟವಿರಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದು ನೀರಿನ ಮಟ್ಟ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

Karnataka Dams Water Level: ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಜಲಾಶಯಗಳಲ್ಲಿ ನೀರಿನ ಮಟ್ಟ
Follow us
| Updated By: Skanda

Updated on: Aug 27, 2021 | 6:27 AM

Karnataka Rain: ಕರ್ನಾಟಕದಲ್ಲಿ ಇಂದು ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಾದ  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಆ. 30ರವರೆಗೂ ವರುಣನ ಆರ್ಭಟವಿರಲಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೆಲವು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿರುವುದರಿಂದ ಡ್ಯಾಂಗಳ ನೀರಿನ ಮಟ್ಟ ಇಳಿಮುಖವಾಗುತ್ತಿದೆ. ಆದರೂ ತುಂಗಭದ್ರಾ, ಘಟಪ್ರಭಾ, ಆಲಮಟ್ಟಿ, ಕಬಿನಿ, ಭದ್ರಾ ಡ್ಯಾಂಗಳಲ್ಲಿ ನೀರು ಏರಿಕೆಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 42.44 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 2701 ಕ್ಯೂಸೆಕ್ಸ್​ ಇಂದಿನ ಹೊರಹರಿವು- 8612 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 16.83 ಟಿಎಂಸಿ ಇಂದಿನ ಒಳಹರಿವು- 944 ಕ್ಯೂಸೆಕ್ಸ್​ ಇಂದಿನ ಹೊರಹರಿವು- 000 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.04 ಟಿಎಂಸಿ ಇಂದಿನ ಒಳಹರಿವು- 1124 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1832 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 33.52 ಟಿಎಂಸಿ ಇಂದಿನ ಒಳಹರಿವು- 2080 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4920 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 18.50 ಟಿಎಂಸಿ ಇಂದಿನ ಒಳಹರಿವು- 2878 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6750 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 131.11 ಟಿಎಂಸಿ ಇಂದಿನ ಒಳಹರಿವು- 4982 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7142 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 108.35 ಟಿಎಂಸಿ ಇಂದಿನ ಒಳಹರಿವು- 2983 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4704 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 99.36 ಟಿಎಂಸಿ ಇಂದಿನ ಒಳಹರಿವು- 8190 ಕ್ಯೂಸೆಕ್ಸ್​ ಇಂದಿನ ಹೊರಹರಿವು- 14,869 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.38 ಟಿಎಂಸಿ ಇಂದಿನ ಒಳಹರಿವು- 3299 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3901 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 36017 ಟಿಎಂಸಿ ಇಂದಿನ ಒಳಹರಿವು- 1980 ಕ್ಯೂಸೆಕ್ಸ್​ ಇಂದಿನ ಹೊರಹರಿವು- 394 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 3141 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 3141 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 1734 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1734 ಕ್ಯೂಸೆಕ್ಸ್​

ಇದನ್ನೂ ಓದಿ: Karnataka Dams Water Level: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: ಮಳೆಯಿಂದ ಬಹುತೇಕ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Karnataka Dams Water Level: Karnataka Rain Lashes 4 More Days Karnataka Reservoir Water Level on August 27)

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ