Karnataka Dams Water Level: 10 ಜಿಲ್ಲೆಗಳಲ್ಲಿ ಉತ್ತಮ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level | ನಾಳೆಯಿಂದ ಆ. 24ರವರೆಗೂ ಮಳೆ ಹೆಚ್ಚಾಗಲಿದ್ದು, ಕರಾವಳಿಯಲ್ಲಿ ಮಳೆ ತೀವ್ರತೆ ಜಾಸ್ತಿಯಾಗಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ.

Karnataka Dams Water Level: 10 ಜಿಲ್ಲೆಗಳಲ್ಲಿ ಉತ್ತಮ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಗಾಜನೂರಿನ ತುಂಗಾ ಜಲಾಶಯ
Follow us
| Updated By: Skanda

Updated on: Aug 21, 2021 | 6:05 AM

Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನ 16 ಜಿಲ್ಲೆಯ ಪೈಕಿ 10 ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿಯ ಮೂರು ಜಿಲ್ಲೆಯಲ್ಲಿಯೂ ಮಳೆ ಕಡಿಮೆಯಾಗಿದೆ. ಕರಾವಳಿಯಲ್ಲಿ ವಾಡಿಕೆಗಿಂತ ಶೇ.18 ಕಡಿಮೆ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಶೇ.31 ಮತ್ತು ದಕ್ಷಿಣ ಒಳನಾಡಿನಲ್ಲಿ ಶೇ.7ರಷ್ಟು ಮಳೆ ಹೆಚ್ಚಾಗಿದೆ. ಈಗಾಗಲೇ ತುಂಗಭದ್ರಾ (Tungabhadra Dam), ಘಟಪ್ರಭಾ (Ghataprabha Dam), ಸೂಪಾ ಡ್ಯಾಂಗಳು (Supa Dam) ಭರ್ತಿಯಾಗಿವೆ. ಕರ್ನಾಟಕದ ಹಲವೆಡೆ ಒಂದು ವಾರದಿಂದ ಮಳೆ ಮುಂದುವರೆದಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ-38.04 ಮೀಟರ್ ಇಂದಿನ ನೀರಿನ ಮಟ್ಟ- 43.07 ಟಿಎಂಸಿ ಗರಿಷ್ಠ ಸಾಮರ್ಥ್ಯ: 49.45 ಟಿಎಂಸಿ ಇಂದಿನ ಒಳಹರಿವು- 3367 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5545 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 16.34 ಟಿಎಂಸಿ ಇಂದಿನ ಒಳಹರಿವು- 1258 ಕ್ಯೂಸೆಕ್ಸ್​ ಇಂದಿನ ಹೊರಹರಿವು- 000 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.23 ಟಿಎಂಸಿ ಇಂದಿನ ಒಳಹರಿವು- 2973 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2350 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 34.81 ಟಿಎಂಸಿ ಇಂದಿನ ಒಳಹರಿವು- 3600 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4725 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.04 ಟಿಎಂಸಿ ಇಂದಿನ ಒಳಹರಿವು- 4608 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4488 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 130.95 ಟಿಎಂಸಿ ಇಂದಿನ ಒಳಹರಿವು- 9817 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4984 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 107.87 ಟಿಎಂಸಿ ಇಂದಿನ ಒಳಹರಿವು- 4279 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4279 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 14,257 ಕ್ಯೂಸೆಕ್ಸ್​ ಇಂದಿನ ಹೊರಹರಿವು- 14,257 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.23 ಟಿಎಂಸಿ ಇಂದಿನ ಒಳಹರಿವು- 5064 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5064 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 35.25 ಟಿಎಂಸಿ ಇಂದಿನ ಒಳಹರಿವು- 2445 ಕ್ಯೂಸೆಕ್ಸ್​ ಇಂದಿನ ಹೊರಹರಿವು- 894 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 4666 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4666 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 122.66 ಟಿಎಂಸಿ ಇಂದಿನ ಒಳಹರಿವು- 28,467 ಕ್ಯೂಸೆಕ್ಸ್​ ಇಂದಿನ ಹೊರಹರಿವು- 32,850 ಕ್ಯೂಸೆಕ್ಸ್​

ಇದನ್ನೂ ಓದಿ: Karnataka Dams Water Level: ತುಂಗಭದ್ರಾ, ಲಿಂಗನಮಕ್ಕಿ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಭಾರೀ ಮಳೆ ಸಾಧ್ಯತೆ

(Karnataka Dams Water Level Karnataka Rain Lashes for 4 Days Karnataka Reservoir Water Level Today)