Karnataka Dams Water Level: ಮಳೆಯಿಂದ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Reservoir Water Level: ಮಲಪ್ರಭಾ ಶೇ. 91, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 87, ಹಾರಂಗಿ ಶೇ. 94, ಆಲಮಟ್ಟಿ ಶೇ. 85ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.
Karnataka Rain: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಇಂದು ಮಳೆಯಾಗಲಿದೆ. ಮಳೆಯಿಂದ ಈಗಾಗಲೇ ತುಂಗಾಭದ್ರಾ, ಭದ್ರಾ, ಕೆಆರ್ಎಸ್, ಕಬಿನಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಮಲಪ್ರಭಾ ಶೇ. 91, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 87, ಹಾರಂಗಿ ಶೇ. 94, ಆಲಮಟ್ಟಿ ಶೇ. 85ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 124.80 ಅಡಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 11,062 ಕ್ಯೂಸೆಕ್ಸ್ ಇಂದಿನ ಹೊರಹರಿವು- 10,853 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 17.99 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 551 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.98 ಟಿಎಂಸಿ ಇಂದಿನ ಒಳಹರಿವು- 694 ಕ್ಯೂಸೆಕ್ಸ್ ಇಂದಿನ ಹೊರಹರಿವು- 1000 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 29.29 ಟಿಎಂಸಿ ಇಂದಿನ ಒಳಹರಿವು- 3307 ಕ್ಯೂಸೆಕ್ಸ್ ಇಂದಿನ ಹೊರಹರಿವು- 452 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.48 ಟಿಎಂಸಿ ಇಂದಿನ ಒಳಹರಿವು- 1861 ಕ್ಯೂಸೆಕ್ಸ್ ಇಂದಿನ ಹೊರಹರಿವು- 1400 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 132.22 ಟಿಎಂಸಿ ಇಂದಿನ ಒಳಹರಿವು- 2154 ಕ್ಯೂಸೆಕ್ಸ್ ಇಂದಿನ ಹೊರಹರಿವು- 5489 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 109.47 ಟಿಎಂಸಿ ಇಂದಿನ ಒಳಹರಿವು- 534 ಕ್ಯೂಸೆಕ್ಸ್ ಇಂದಿನ ಹೊರಹರಿವು- 1713 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 20,957 ಕ್ಯೂಸೆಕ್ಸ್ ಇಂದಿನ ಹೊರಹರಿವು- 20,957 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 5161 ಕ್ಯೂಸೆಕ್ಸ್ ಇಂದಿನ ಹೊರಹರಿವು- 3,946 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 34.31 ಟಿಎಂಸಿ ಇಂದಿನ ಒಳಹರಿವು- 769 ಕ್ಯೂಸೆಕ್ಸ್ ಇಂದಿನ ಹೊರಹರಿವು- 749 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 43.78 ಟಿಎಂಸಿ ಇಂದಿನ ಒಳಹರಿವು- 1052 ಕ್ಯೂಸೆಕ್ಸ್ ಇಂದಿನ ಹೊರಹರಿವು- 179 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 104.82 ಟಿಎಂಸಿ ಇಂದಿನ ಒಳಹರಿವು- 7797 ಕ್ಯೂಸೆಕ್ಸ್ ಇಂದಿನ ಹೊರಹರಿವು- 830 ಕ್ಯೂಸೆಕ್ಸ್
ಇದನ್ನೂ ಓದಿ: Karnataka Dam Water Level: ರಾಜ್ಯಾದ್ಯಂತ ಇನ್ನೆರಡು ದಿನ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Tamil Nadu Rain: ತಮಿಳುನಾಡಿನಲ್ಲಿ ನಿಲ್ಲದ ವರುಣನ ಅಬ್ಬರ; 8 ಜನ ಸಾವು, 23 ಜಿಲ್ಲೆಗಳಲ್ಲಿ ಹೈ ಅಲರ್ಟ್
Published On - 7:11 am, Tue, 30 November 21