AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ಡ್ಯಾಂಗಳಲ್ಲಿ ತಗ್ಗಿದ ನೀರು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಈಗಾಗಲೇ ತುಂಗಾಭದ್ರಾ, ಭದ್ರಾ, ಕೆಆರ್​ಎಸ್ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಕಬಿನಿ ಜಲಾಶಯದಲ್ಲಿ ಶೇ. 99, ಮಲಪ್ರಭಾ ಶೇ. 92, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 84, ಹಾರಂಗಿ ಶೇ. 86, ಆಲಮಟ್ಟಿ ಡ್ಯಾಂ ಶೇ. 95ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ.

Karnataka Dams Water Level: ಡ್ಯಾಂಗಳಲ್ಲಿ ತಗ್ಗಿದ ನೀರು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ತುಂಗಭದ್ರಾ ಡ್ಯಾಂ
Follow us
TV9 Web
| Updated By: ಆಯೇಷಾ ಬಾನು

Updated on: Dec 09, 2021 | 7:06 AM

Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆ ಸುರಿಯಲಿದೆ. ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆಯಿಂದ ಈಗಾಗಲೇ ತುಂಗಾಭದ್ರಾ, ಭದ್ರಾ, ಕೆಆರ್​ಎಸ್ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಕಬಿನಿ ಜಲಾಶಯದಲ್ಲಿ ಶೇ. 99, ಮಲಪ್ರಭಾ ಶೇ. 92, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 84, ಹಾರಂಗಿ ಶೇ. 86, ಆಲಮಟ್ಟಿ ಡ್ಯಾಂ ಶೇ. 95ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 124.80 ಅಡಿ ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ ಇಂದಿನ ಒಳಹರಿವು- 4552 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4342 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 17.59 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 0 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.28 ಟಿಎಂಸಿ ಇಂದಿನ ಒಳಹರಿವು- 18 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1050 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 29.63 ಟಿಎಂಸಿ ಇಂದಿನ ಒಳಹರಿವು- 1839 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 2590 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.34 ಟಿಎಂಸಿ ಇಂದಿನ ಒಳಹರಿವು- 1081 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1000 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 127.83 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5464 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 107.20 ಟಿಎಂಸಿ ಇಂದಿನ ಒಳಹರಿವು- 271 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1983 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 7414 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7414 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 3695 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3695 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 34.78 ಟಿಎಂಸಿ ಇಂದಿನ ಒಳಹರಿವು- 469 ಕ್ಯೂಸೆಕ್ಸ್​ ಇಂದಿನ ಹೊರಹರಿವು- 469 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 44.11 ಟಿಎಂಸಿ ಇಂದಿನ ಒಳಹರಿವು- 376 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 386 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 116.53 ಟಿಎಂಸಿ ಇಂದಿನ ಒಳಹರಿವು- 8274 ಕ್ಯೂಸೆಕ್ಸ್​ ಇಂದಿನ ಹೊರಹರಿವು- 636 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ರಾಜ್ಯಾದ್ಯಂತ ಇಂದು ಹಗುರ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನೂ 4 ದಿನ ಮಳೆ; ಚೆನ್ನೈನಲ್ಲಿ ಆರೆಂಜ್ ಅಲರ್ಟ್​ ಘೋಷಣೆ

ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು