Karnataka Rain: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ವ್ಯಾಪಕವಾಗಿ ಮಳೆಯಾಗಲಿದೆ. ಭಾನುವಾರದಿಂದ ಮಂಗಳವಾರದವರೆಗೆ ಕರಾವಳಿಯ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಕಲಬುರ್ಗಿ ಮತ್ತು ಯಾದಗಿರಿ ಹೊರತುಪಡಿಸಿ ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಮಳೆಯಿಂದಾಗಿ ಕಬಿನಿ, ಕೆಆರ್ಎಸ್ ಡ್ಯಾಂಗಳು ಭರ್ತಿಯಾಗಿವೆ. ತುಂಗಭದ್ರಾ ಶೇ. 99, ಮಲಪ್ರಭಾ ಶೇ. 94, ಘಟಪ್ರಭಾ ಶೇ. 95, ಭದ್ರಾ ಶೇ. 99, ಲಿಂಗನಮಕ್ಕಿ ಶೇ. 90, ಹಾರಂಗಿ ಶೇ. 93, ಆಲಮಟ್ಟಿ ಶೇ. 90ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.80 ಅಡಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 5531 ಕ್ಯೂಸೆಕ್ಸ್
ಇಂದಿನ ಹೊರಹರಿವು- 5320 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.36 ಟಿಎಂಸಿ
ಇಂದಿನ ಒಳಹರಿವು- 329 ಕ್ಯೂಸೆಕ್ಸ್
ಇಂದಿನ ಹೊರಹರಿವು- 0 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.87 ಟಿಎಂಸಿ
ಇಂದಿನ ಒಳಹರಿವು- 402 ಕ್ಯೂಸೆಕ್ಸ್
ಇಂದಿನ ಹೊರಹರಿವು- 800 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 26.18 ಟಿಎಂಸಿ
ಇಂದಿನ ಒಳಹರಿವು- 2289 ಕ್ಯೂಸೆಕ್ಸ್
ಇಂದಿನ ಹೊರಹರಿವು- 3550 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.52 ಟಿಎಂಸಿ
ಇಂದಿನ ಒಳಹರಿವು- 3372 ಕ್ಯೂಸೆಕ್ಸ್
ಇಂದಿನ ಹೊರಹರಿವು- 3171 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 136.27 ಟಿಎಂಸಿ
ಇಂದಿನ ಒಳಹರಿವು- 2967 ಕ್ಯೂಸೆಕ್ಸ್
ಇಂದಿನ ಹೊರಹರಿವು- 6283 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 112.89 ಟಿಎಂಸಿ
ಇಂದಿನ ಒಳಹರಿವು- 510 ಕ್ಯೂಸೆಕ್ಸ್
ಇಂದಿನ ಹೊರಹರಿವು- 4026 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 99.51 ಟಿಎಂಸಿ
ಇಂದಿನ ಒಳಹರಿವು- 7609 ಕ್ಯೂಸೆಕ್ಸ್
ಇಂದಿನ ಹೊರಹರಿವು- 10,726 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.12 ಟಿಎಂಸಿ
ಇಂದಿನ ಒಳಹರಿವು- 2676 ಕ್ಯೂಸೆಕ್ಸ್
ಇಂದಿನ ಹೊರಹರಿವು- 3791 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 35.59 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 1944 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 48.35 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 2957 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 111.16 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 13,101 ಕ್ಯೂಸೆಕ್ಸ್
ಇದನ್ನೂ ಓದಿ: Karnataka Dam Water Level: ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಮೈಸೂರು: ಮಳೆ ಹಾನಿಗೆ ಪರಿಹಾರವಾಗಿ ನಗರ ಪಾಲಿಕೆಯ ಪ್ರತಿ ವಾರ್ಡ್ಗೆ ತಲಾ ₹ 8 ಲಕ್ಷ ಅನುದಾನ; ಎಸ್.ಟಿ ಸೋಮಶೇಖರ್