Karnataka Dams Water Level: ಸೆ. 25ರವರೆಗೆ ರಾಜ್ಯಾದ್ಯಂತ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಹೆಚ್ಚಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dams Water Level: ಸೆ. 25ರವರೆಗೆ ರಾಜ್ಯಾದ್ಯಂತ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ತುಂಗಾಭದ್ರಾ ಜಲಾಶಯ
Follow us
TV9 Web
| Updated By: ಆಯೇಷಾ ಬಾನು

Updated on: Sep 23, 2021 | 6:45 AM

Karnataka Rain: ಸುಮಾರು 10 ದಿನಗಳಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಿದ್ದು, ಇಂದಿನಿಂದ 3 ದಿನ ಮಳೆ ಸುರಿಯಲಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳು, ಮಲೆನಾಡು ಹಾಗೂ ಕೊಡಗಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಸೆ. 25ರಂದು ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಹೆಚ್ಚಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 37.15 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 5032 ಕ್ಯೂಸೆಕ್ಸ್​ ಇಂದಿನ ಹೊರಹರಿವು- 10,683 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 19.66 ಟಿಎಂಸಿ ಇಂದಿನ ಒಳಹರಿವು- 868 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1558 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.41 ಟಿಎಂಸಿ ಇಂದಿನ ಒಳಹರಿವು- 1377 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1574 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 31.47 ಟಿಎಂಸಿ ಇಂದಿನ ಒಳಹರಿವು- 2178 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5130 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.06 ಟಿಎಂಸಿ ಇಂದಿನ ಒಳಹರಿವು- 1799 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1900 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 142.25 ಟಿಎಂಸಿ ಇಂದಿನ ಒಳಹರಿವು- 4071 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6423 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 116.95 ಟಿಎಂಸಿ ಇಂದಿನ ಒಳಹರಿವು- 2811 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2811 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.47 ಟಿಎಂಸಿ ಇಂದಿನ ಒಳಹರಿವು- 14,121 ಕ್ಯೂಸೆಕ್ಸ್​ ಇಂದಿನ ಹೊರಹರಿವು- 14,106ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.59 ಟಿಎಂಸಿ ಇಂದಿನ ಒಳಹರಿವು- 3019 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3621 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 37.59 ಟಿಎಂಸಿ ಇಂದಿನ ಒಳಹರಿವು- 574 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2194 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 2391 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 2391 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 10,948 ಕ್ಯೂಸೆಕ್ಸ್​ ಇಂದಿನ ಹೊರಹರಿವು- 10,948 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ರಾಜ್ಯಾದ್ಯಂತ ಮಳೆ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Rain: ಇಂದಿನಿಂದ 4 ದಿನ ಬೆಂಗಳೂರು, ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ; ಹಲವೆಡೆ ಹೈ ಅಲರ್ಟ್

(Karnataka Dams Water Level Karnataka Rain on Thursday Karnataka Reservoir Water Level Today IMD)