AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ಮುಗಿಯದ ಮಳೆಗಾಲ; ಹೀಗಿದೆ ಇಂದು ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ

Karnataka Reservoir Water Level Today: ಕಬಿನಿ, ಕೆಆರ್​ಎಸ್​ಗಳು ಸಂಪೂರ್ಣ ಭರ್ತಿಯಾಗಿವೆ.  ಮಲಪ್ರಭಾ ಶೇ. 91, ಘಟಪ್ರಭಾ ಶೇ. 86 ಭರ್ತಿಯಾಗಿವೆ.

Karnataka Dams Water Level: ಮುಗಿಯದ ಮಳೆಗಾಲ; ಹೀಗಿದೆ ಇಂದು ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 23, 2021 | 7:12 AM

Share

Karnataka Rain: ರಾಜ್ಯದಲ್ಲಿ ಸದ್ಯಕ್ಕಂತೂ ಮಳೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಮುಂದಿನ ಐದು ದಿನಗಳ ಕಾಲ ಬೆಂಗಳೂರು ಸೇರಿ  ರಾಜ್ಯದ ಹಲವೆಡೆ ಭಾರಿ ಪ್ರಮಾಣದಿಂದ, ಸಣ್ಣ ಪ್ರಮಾಣದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ನಿನ್ನೆ ಕೂಡ ಬೆಂಗಳೂರು, ಕೋಲಾರ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಬೆಂಗಳೂರಲ್ಲಂತೂ ರಸ್ತೆಗಳೆಲ್ಲ ಸಂಪೂರ್ಣ ಜಲಾವೃತಗೊಂಡು, ಹಾನಿ ಉಂಟಾಗಿದೆ. ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲ ಇಂದು ಕೂಡ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಲಾಶಯಗಳು ತುಂಬಿವೆ. ಕಬಿನಿ, ಕೆಆರ್​ಎಸ್​ಗಳು ಸಂಪೂರ್ಣ ಭರ್ತಿಯಾಗಿವೆ.  ಮಲಪ್ರಭಾ ಶೇ. 91, ಘಟಪ್ರಭಾ ಶೇ. 86 ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 124.80 ಅಡಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 6,159 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5,950 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 18.01 ಟಿಎಂಸಿ ಇಂದಿನ ಒಳಹರಿವು- 394 ಕ್ಯೂಸೆಕ್ಸ್​ ಇಂದಿನ ಹೊರಹರಿವು-394 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.03 ಟಿಎಂಸಿ ಇಂದಿನ ಒಳಹರಿವು- 619 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1,057 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 27.56 ಟಿಎಂಸಿ ಇಂದಿನ ಒಳಹರಿವು- 3,937 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 200 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.46 ಟಿಎಂಸಿ ಇಂದಿನ ಒಳಹರಿವು- 3,287 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3,688 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 133.57 ಟಿಎಂಸಿ ಇಂದಿನ ಒಳಹರಿವು- 4,259 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6,427 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 109.99 ಟಿಎಂಸಿ ಇಂದಿನ ಒಳಹರಿವು- 1,104 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3,277 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.24 ಟಿಎಂಸಿ ಇಂದಿನ ಒಳಹರಿವು- 80,577 ಕ್ಯೂಸೆಕ್ಸ್​ ಇಂದಿನ ಹೊರಹರಿವು- 83,694 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.12 ಟಿಎಂಸಿ ಇಂದಿನ ಒಳಹರಿವು- 1,415 ಕ್ಯೂಸೆಕ್ಸ್​ ಇಂದಿನ ಹೊರಹರಿವು- 211 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 34.31 ಟಿಎಂಸಿ ಇಂದಿನ ಒಳಹರಿವು- 869 ಕ್ಯೂಸೆಕ್ಸ್​ ಇಂದಿನ ಹೊರಹರಿವು- 869 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 43.70 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 922 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 102.71 ಟಿಎಂಸಿ ಇಂದಿನ ಒಳಹರಿವು- 6,800 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1,580 ಕ್ಯೂಸೆಕ್ಸ್

ಇದನ್ನೂ ಓದಿ: ಸಾಲುಸಾಲು ಸಮಸ್ಯೆಗಳ ಬಗ್ಗೆ ಪ್ರಧಾನಿ ಮೋದಿ ಜತೆ ಚರ್ಚಿಸಲು ದೆಹಲಿಗೆ ಹೋಗುತ್ತಾರಂತೆ ಮಮತಾ ಬ್ಯಾನರ್ಜಿ

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್