Karnataka Dams Water Level: ಕರ್ನಾಟಕದಲ್ಲಿ 3 ದಿನ ಮಳೆ ಹೆಚ್ಚಳ; ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Reservoir Water Level: ತುಂಗಭದ್ರಾ ಶೇ. 98, ಮಲಪ್ರಭಾ ಶೇ. 92, ಘಟಪ್ರಭಾ ಶೇ. 93, ಭದ್ರಾ ಶೇ. 99, ಲಿಂಗನಮಕ್ಕಿ ಶೇ. 89, ಹಾರಂಗಿ ಶೇ. 94, ಆಲಮಟ್ಟಿ ಶೇ. 89ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
Karnataka Rain: ಭಾರೀ ಮಳೆಯಾಗುವುದರಿಂದ ಕರಾವಳಿ, ಮಲೆನಾಡು ಸೇರಿ 13 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ನೀಡಲಾಗಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಳೆಯಾಗುತ್ತಿದೆ. ಇಂದು ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು ಭಾರೀ ಮಳೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯಿಂದಾಗಿ ಕಬಿನಿ, ಕೆಆರ್ಎಸ್ ಡ್ಯಾಂಗಳು ಭರ್ತಿಯಾಗಿವೆ. ತುಂಗಭದ್ರಾ ಶೇ. 98, ಮಲಪ್ರಭಾ ಶೇ. 92, ಘಟಪ್ರಭಾ ಶೇ. 93, ಭದ್ರಾ ಶೇ. 99, ಲಿಂಗನಮಕ್ಕಿ ಶೇ. 89, ಹಾರಂಗಿ ಶೇ. 94, ಆಲಮಟ್ಟಿ ಶೇ. 89ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 124.80 ಅಡಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 10,658 ಕ್ಯೂಸೆಕ್ಸ್ ಇಂದಿನ ಹೊರಹರಿವು- 10,449 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 18.36 ಟಿಎಂಸಿ ಇಂದಿನ ಒಳಹರಿವು- 138 ಕ್ಯೂಸೆಕ್ಸ್ ಇಂದಿನ ಹೊರಹರಿವು- 797 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.97 ಟಿಎಂಸಿ ಇಂದಿನ ಒಳಹರಿವು- 1461 ಕ್ಯೂಸೆಕ್ಸ್ ಇಂದಿನ ಹೊರಹರಿವು- 800 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 26.17 ಟಿಎಂಸಿ ಇಂದಿನ ಒಳಹರಿವು- 3602 ಕ್ಯೂಸೆಕ್ಸ್ ಇಂದಿನ ಹೊರಹರಿವು- 3556 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.49 ಟಿಎಂಸಿ ಇಂದಿನ ಒಳಹರಿವು- 2642 ಕ್ಯೂಸೆಕ್ಸ್ ಇಂದಿನ ಹೊರಹರಿವು- 2858 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 135.81 ಟಿಎಂಸಿ ಇಂದಿನ ಒಳಹರಿವು- 2571 ಕ್ಯೂಸೆಕ್ಸ್ ಇಂದಿನ ಹೊರಹರಿವು- 5902 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 112.25 ಟಿಎಂಸಿ ಇಂದಿನ ಒಳಹರಿವು- 476 ಕ್ಯೂಸೆಕ್ಸ್ ಇಂದಿನ ಹೊರಹರಿವು- 3546 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 98.66 ಟಿಎಂಸಿ ಇಂದಿನ ಒಳಹರಿವು- 11445 ಕ್ಯೂಸೆಕ್ಸ್ ಇಂದಿನ ಹೊರಹರಿವು- 9664 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.70 ಟಿಎಂಸಿ ಇಂದಿನ ಒಳಹರಿವು- 2354 ಕ್ಯೂಸೆಕ್ಸ್ ಇಂದಿನ ಹೊರಹರಿವು- 3558 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 34.86 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 2144 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 47.33 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 2924 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 109.44 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 1705 ಕ್ಯೂಸೆಕ್ಸ್
ಇದನ್ನೂ ಓದಿ: Karnataka Dams Water Level: ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Dams Water Level: ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ