Karnataka Dam Water Level: ಸೆ.15ರವರೆಗೆ ರಾಜ್ಯಾದ್ಯಂತ ಭಾರೀ ಮಳೆ; ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: Skanda

Updated on: Sep 13, 2021 | 6:43 AM

Karnataka Reservoir Water Level | ಮಳೆ ಹೆಚ್ಚಾಗಿರುವುದರಿಂದ ಲಿಂಗನಮಕ್ಕಿ, ತುಂಗಭದ್ರಾ, ವರಾಹಿ, ಕೆಆರ್​ಎಸ್​ ಡ್ಯಾಂಗಳ ನೀರು ಏರಿಕೆಯಾಗಿದೆ.  ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dam Water Level: ಸೆ.15ರವರೆಗೆ ರಾಜ್ಯಾದ್ಯಂತ ಭಾರೀ ಮಳೆ; ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ತುಂಗಾಭದ್ರಾ ಜಲಾಶಯ
Follow us on

Karnataka Rain: ಕರ್ನಾಟಕದ ಕರಾವಳಿ, ಮಲೆನಾಡು, ಬೆಂಗಳೂರು, ಕೊಡಗು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸೆ. 15ರವರೆಗೆ ಭಾರೀ ಮಳೆಯಾಗಲಿದೆ. ಭೀಮಾ ನದಿಯಲ್ಲಿ ಮತ್ತೆ ಪ್ರವಾಹದ ಆತಂಕ ಎದುರಾಗಿದ್ದು, ಭೀಮಾ‌ ನದಿ ತೀರಕ್ಕೆ ಯಾರೂ ತೆರಳದಂತೆ ಹಾಗೂ ಮೀನುಗಾರಿಕೆ ಮಾಡದಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಸೂಚನೆ ನೀಡಿದ್ದಾರೆ. ಮುಂದಿನ ವಾರದಿಂದ ಅಕ್ಟೋಬರ್ ಎರಡನೇ ವಾರದವರೆಗೆ ಭೀಮಾ ನದಿಯ ನೀರಿನ ಪ್ರಮಾಣದಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ. ಮಳೆ ಹೆಚ್ಚಾಗಿರುವುದರಿಂದ ಲಿಂಗನಮಕ್ಕಿ, ತುಂಗಭದ್ರಾ, ವರಾಹಿ, ಕೆಆರ್​ಎಸ್​ ಡ್ಯಾಂಗಳ ನೀರು ಏರಿಕೆಯಾಗಿದೆ.  ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 38.81 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 11,391 ಕ್ಯೂಸೆಕ್ಸ್​
ಇಂದಿನ ಹೊರಹರಿವು- 10,945 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.56 ಟಿಎಂಸಿ
ಇಂದಿನ ಒಳಹರಿವು- 1334 ಕ್ಯೂಸೆಕ್ಸ್​
ಇಂದಿನ ಹೊರಹರಿವು- 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.19 ಟಿಎಂಸಿ
ಇಂದಿನ ಒಳಹರಿವು- 3153 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3350 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 31.04 ಟಿಎಂಸಿ
ಇಂದಿನ ಒಳಹರಿವು- 5076 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 5222 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 18.21 ಟಿಎಂಸಿ
ಇಂದಿನ ಒಳಹರಿವು- 4233 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1950 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 135.96 ಟಿಎಂಸಿ
ಇಂದಿನ ಒಳಹರಿವು- 13,668 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6509 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 112.44 ಟಿಎಂಸಿ
ಇಂದಿನ ಒಳಹರಿವು- 8942 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2374 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ-497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.55 ಟಿಎಂಸಿ
ಇಂದಿನ ಒಳಹರಿವು- 25,169 ಕ್ಯೂಸೆಕ್ಸ್​
ಇಂದಿನ ಹೊರಹರಿವು- 21,161 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.96 ಟಿಎಂಸಿ
ಇಂದಿನ ಒಳಹರಿವು- 5353 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4751 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 37.31 ಟಿಎಂಸಿ
ಇಂದಿನ ಒಳಹರಿವು- 3614 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1994 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 6662 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 6662 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 122.06 ಟಿಎಂಸಿ
ಇಂದಿನ ಒಳಹರಿವು- 48,800 ಕ್ಯೂಸೆಕ್ಸ್​
ಇಂದಿನ ಹೊರಹರಿವು- 53685 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ಭಾರೀ ಮಳೆಯಿಂದ ಡ್ಯಾಂಗಳಲ್ಲಿ ನೀರು ಏರಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಮುಂದಿನ ನಾಲ್ಕು ದಿನ ಕೊಡಗಿನಲ್ಲಿ ಭಾರಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

(Karnataka Dams Water Level Karnataka Rain Today Karnataka Reservoir Water Level after Heavy Rainfall)